Daily Horoscope

ಮಂಡ್ಯ ಫ್ಯಾನ್ಸ್ ಗಾಗಿ ಮತ್ತೊಮ್ಮೆ ಕಾಟೇರ ಪ್ರಿ ರಿಲೀಸ್ ಈವೆಂಟ್

Webdunia
ಬುಧವಾರ, 20 ಡಿಸೆಂಬರ್ 2023 (10:45 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಎರಡನೇ ಪ್ರಿ ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ.

ಈಗಾಗಲೇ ಹುಬ್ಬಳ್ಳಿಯಲ್ಲಿ ಟ್ರೈಲರ್ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಟ್ರೈಲರ್ ಲಾಂಚ್ ಮಾಡಿದ್ದರು. ಇದೀಗ ಎರಡನೇ ಬಾರಿಗೆ ಕಾಟೇರ ಪ್ರಿ ರಿಲೀಸ್ ಈವೆಂಟ್ ನಡೆಯಿದೆ.

ಮಂಡ್ಯ ಫ್ಯಾನ್ಸ್ ಜೊತೆ ದರ್ಶನ್ ಗೆ ವಿಶೇಷ ಬಂಧವಿದೆ. ಜೊತೆಗೆ ರೈತರನ್ನು ಅಪಾರ ಗೌರವಿಸುವ ನಟ ದರ್ಶನ್. ಹೀಗಾಗಿ ಮಂಡ್ಯದಲ್ಲಿ ರೈತರಿಗಾಗಿಯೇ ಮತ್ತೊಮ್ಮೆ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ.

ಡಿಸೆಂಬರ್ 23 ರಂದು ಸಂಜೆ 5 ಗಂಟೆಯಿಂದ ಮಂಡ್ಯದ ಬಾಯ್ಸ್ ಕಾಲೇಜ್ ಮೈದಾನದಲ್ಲಿ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ. ರೈತರ ದಿನದಂದು ರೈತರಿಗಾಗಿಯೇ ಈ ವಿಶೇಷ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಿದೆ. ಜೊತೆಗೆ ಅಂದು ಕಾಟೇರ ಸಿನಿಮಾದ ರೈತರ ಕುರಿತಾದ ಹಾಡೊಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments