Webdunia - Bharat's app for daily news and videos

Install App

ಕಬ್ಜ ಟ್ರೈಲರ್ ರಿಲೀಸ್ ಗೊಂದಲ: ಕನ್ನಡಕ್ಕಿಂತ ಮೊದಲು ಹಿಂದಿ ರಿಲೀಸ್

Webdunia
ಭಾನುವಾರ, 5 ಮಾರ್ಚ್ 2023 (09:10 IST)
ಬೆಂಗಳೂರು: ಕಬ್ಜ ಟ್ರೈಲರ್ ರಿಲೀಸ್ ನಿನ್ನೆ ನಿಗದಿತ ಸಮಯಕ್ಕೆ ಬಿಡುಗಡೆಯಾಗದೇ ಪ್ರೇಕ್ಷಕರಲ್ಲಿ ಗೊಂದಲ ಮೂಡಿಸಿತು.

ಎಲ್ಲಾ ಸರಿ ಹೋಗಿದ್ದರೆ ಸಂಜೆ 5.02 ಕ್ಕೆ ಎಲ್ಲಾ ಭಾಷೆಗಳಲ್ಲಿ ಟ್ರೈಲರ್ ರಿಲೀಸ್ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ತಡವಾಯಿತು. ಕೊನೆಗೆ ರಾತ್ರಿ ಹಿಂದಿ ಭಾಷೆಯಲ್ಲಿ ಮಾತ್ರ ಟ್ರೈಲರ್ ರಿಲೀಸ್ ಆಯಿತು. ಕನ್ನಡ ಮೂಲ ಸಿನಿಮಾವಾಗಿದ್ದರೂ ಮೊದಲು ಕನ್ನಡದಲ್ಲಿ ಬಿಡುಗಡೆಯಾಗದೇ ಇದ್ದಿದ್ದು ಕನ್ನಡ ಪ್ರೇಕ್ಷಕರ ಸಿಟ್ಟಿಗೂ ಕಾರಣವಾಯಿತು.

ಬಳಿಕ ತಡ ರಾತ್ರಿ ಕನ್ನಡ ಟ್ರೈಲರ್ ರಿಲೀಸ್ ಮಾಡಲಾಗಿದೆ. ಈ ಗೊಂದಲ ರಿಲೀಸ್ ವೇಳೆಗೂ ಆಗದೇ ಇರಲಿ ಎಂದು ನೆಟ್ಟಿಗರು ಚಿತ್ರತಂಡವನ್ನು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments