ಕಬ್ಜ ಟೀಸರ್ ನಲ್ಲಿ ಕೆಜಿಎಫ್ ಛಾಯೆ ಕಾಣಿಸಲು ಇದೇ ಕಾರಣ!

Webdunia
ಸೋಮವಾರ, 19 ಸೆಪ್ಟಂಬರ್ 2022 (08:30 IST)
ಬೆಂಗಳೂರು: ರಿಯಲ್‍ ಸ್ಟಾರ್ ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಇದನ್ನು ನೋಡಿದ ಕೆಲವರು ಕೆಜಿಎಫ್ ಛಾಯೆ ಕಾಣಿಸುತ್ತಿದೆ ಎಂದಿದ್ದಾರೆ.

ಕಬ್ಜ ಟೀಸರ್ ನಲ್ಲಿ 80 ರ ದಶಕದ ಗ್ಯಾಂಗ್ ಸ್ಟರ್ ಗಳ ಕತೆಯನ್ನು ಹೇಳಲಾಗುತ್ತಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಅದ್ಧೂರಿ ಸೆಟ್ ಗಳನ್ನು ಹಾಕಲಾಗಿದೆ. ಈ ಸೆಟ್ ಗಳು ಕೆಜಿಎಫ್ ಸಿನಿಮಾವನ್ನೇ ನೆನಪಿಸುತ್ತಿದೆ.

ಇದೂ ಸಾಲದೆಂಬಂತೆ ಕೆಜಿಎಫ್ ಸಿನಿಮಾಗೆ ಸಂಗೀತ ನೀಡಿದ್ದ ರವಿ ಬಸ್ರೂರು ಈ ಸಿನಿಮಾಗೂ ಸಂಗೀತ ಸಂಯೋಜಿಸಿದ್ದು, ಕಬ್ಜ ಸಿನಿಮಾದ ಹಿನ್ನಲೆ ಸಂಗೀತವೂ ಕೆಜಿಎಫ್ ಹಿನ್ನಲೆ ಸಂಗೀತವನ್ನೇ ನೆನಪಿಸುವಂತಿದೆ. ಈ ಕಾರಣಕ್ಕೆ ಕಬ್ಜ ಟೀಸರ್ ನೋಡಿದವರು ಕೆಜಿಎಫ್ ನ್ನು ನೆನೆಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments