‘ಕಾದಲ್' ಚಿತ್ರದಲ್ಲಿ ನಟಿಸಿದ ನಟ ಪಲ್ಲುಬಾಬು ನಿಧನ

Webdunia
ಬುಧವಾರ, 24 ಮಾರ್ಚ್ 2021 (11:24 IST)
ಚೆನ್ನೈ : ನಿರ್ದೇಶಕ ಶಂಕರ್ ನಿರ್ಮಿಸಿದ, ಬಾಲಾಜಿ ಶಕ್ತಿವೇಲ್ ನಿರ್ದೇಶಿಸಿದ 2004 ರಲ್ಲಿ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಆದ  ‘ಕಾದಲ್’ ಚಿತ್ರದಲ್ಲಿ ನಟಿಸಿದ ನಟರೊಬ್ಬರು ನಿಧನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 

ಕಾದಲ್ ಚಿತ್ರದಲ್ಲಿ ನಟ ಪಲ್ಲುಬಾಬು, ವಿರುಚಿಗಕಾಂತ್ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದರು. ಆದರೆ ಲಾಕ್ ಡೌನ್ ಸಮಯದಲ್ಲಿ ಅವರ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ಅವರಿಗೆ ಕೆಲವು ನಟರು ಸಹಾಯ ಮಾಡಿದ್ದರು.

ಆದರೆ ಅವರು ಇತ್ತೀಚೆಗೆ ಆಟೋದಲ್ಲಿ ಮಲಗಿದ್ದು, ಅಲ್ಲೇ ಸಾವನಪ್ಪಿದ್ದಾರೆ. ಅವರ ಈ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಹಲವರು ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments