Daily Horoscope

ನಟಿ ಕಾಜಲ್ ಅಗರ್ವಾಲ್ ಬಗ್ಗೆ ಹೆಚ್ಚಾಯ್ತು ಗುಸು ಗುಸು!

Webdunia
ಶುಕ್ರವಾರ, 8 ಅಕ್ಟೋಬರ್ 2021 (08:55 IST)
ಹೈದರಾಬಾದ್: ಟಾಲಿವುಡ್ ನಟಿ ಕಾಜಲ್ ಅಗರ್ವಾಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈಗ ಭಾರೀ ಸುದ್ದಿಯೊಂದು ಹರಿದಾಡುತ್ತಿದೆ.


ಕಾಜಲ್ ತಮ್ಮ ಇನ್ ಸ್ಟಾಗ್ರಾಂ ಸ್ಟೇಟಸ್ ನಲ್ಲಿ ‘ಸದ್ಯದಲ್ಲೇ ಪ್ರಮುಖ ಸುದ್ದಿಯೊಂದನ್ನು ಹೇಳಲಿದ್ದೇನೆ. ಕಾಯುತ್ತಿರಿ’ ಎಂದು ಬರೆದುಕೊಂಡಿದ್ದೇ ಗುಸು ಗುಸು ಹಬ್ಬಲು ಕಾರಣವಾಗಿದೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ಗೌತಮ್-ಕಾಜಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ ಎಂಬ ರೂಮರ್ ಗಳಿವೆ. ಬಹುಶಃ ತಮ್ಮ ಮೊದಲ ವರ್ಷದ ಆನಿವರ್ಸರಿ ದಿನವೇ ಕಾಜಲ್ ಈ ಸುದ್ದಿಯನ್ನು ಘೋಷಿಸಬಹುದು ಎಂದು ಈಗ ನೆಟ್ಟಿಗರು ಊಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments