ನಟ ನಾಗಾರ್ಜುನ್ ಗೆ ಜೋಡಿಯಾಗಲಿರುವ ಕಾಜಲ್ ಅಗರ್ವಾಲ್

Webdunia
ಬುಧವಾರ, 17 ಮಾರ್ಚ್ 2021 (11:31 IST)
ಹೈದರಾಬಾದ್ : ನಟಿ ಕಾಜಲ್ ಅಗರ್ ವಾಲ್ ಅವರು ಈಗ ಎರಡು ತೆಲುಗು ಚಿತ್ರಗಳನ್ನು ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಒಂದು ಚಿರಂಜೀವಿ ಅಭಿನಯದ ‘ಆಚಾರ್ಯ’ ಎಂಬುದು ಎಲ್ಲರಿಗೂ ತಿಳಿದೆ ಇದೆ. ಇನ್ನೊಂದು ನಾಗಾರ್ಜುನ್ ಅವರ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ  ನಟಿಸಲಿದ್ದಾರಂತೆ.

ಇನ್ನೂ ಹೆಸರಿಡದ  ಈ ಚಿತ್ರದ ಚಿತ್ರೀಕರಣ ಪ್ರಸ್ತುತ ಗೋವಾದಲ್ಲಿ ನಡೆಯುತ್ತಿದೆ. ಚಿತ್ರದಲ್ಲಿ ನಾಗಾರ್ಜುನ್ ಅವರು 45 ವರ್ಷದ ಒಬ್ಬ ಭಾವನಾತ್ಮಕ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ.ನಾರಾಯಣ್ ದಾಸ್ ನಾರಂಗ್, ಪ್ರಸ್ಕೂರ್ ರಾಮ್ ಮೋಹನ್ ರಾವ್ ಮತ್ತು ಶರತ್ ಮಾರಾರ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಲಂಡನ್ , ಗೋವಾ, ದಕ್ಷಿಣ ಕೊರಿಯಾ ಮತ್ತು ಊಟಿಯಲ್ಲಿ ನಡೆಯಲಿದೆ ಎನ್ನಲಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಲೈಫ್ ನಲ್ಲಿ ಜೋಡಿಯಾಗಲಿದೆ ಕೋಸ್ಟಲ್ ವುಡ್ ನ ಖ್ಯಾತ ರೀಲ್ ಜೋಡಿ

ಆಕರ್ಷಕ ‌ಕಸ್ಟ್ಯೂಮ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ‌ ದರ್ಶನ್

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments