ಟಾಲಿವುಡ್ ನ ಯುವನಟನ ಜೊತೆ ಕಾಜಲ್ ಅಗರ್ವಾಲ್ ಲವ್ವಿಡುವ್ವಿ ?

Webdunia
ಗುರುವಾರ, 23 ಜುಲೈ 2020 (12:10 IST)
Normal 0 false false false EN-US X-NONE X-NONE

ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟಿ ಕಾಜಲ್ ಅಗರ್ವಾಲ್ ಅವರು ಟಾಲಿವುಡ್ ನ ಯುವನಟನೊಂದಿಗೆ ಲವ್ವಿಡುವ್ವಿ ಶುರುಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
 

ಕೆಲ ದಿನಗಳ ಹಿಂದೆ ಕಾಜಲ್ ಮದುವೆಯಾಗುತ್ತಿದ್ದಾರೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ ಅದೆಲ್ಲಾ ಸುಳ್ಳು ಎಂದು ಸತಃ ನಟಿಯೇ ತಿಳಿಸಿದ್ದರು. ಆದರೆ ಇದೀಗ ಅವರು  ಯುವನಟ ಬೆಲ್ಲಂಕೊಂಡ ಶ್ರೀನಿವಾಸ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಹರಡಲು ಕಾರಣವೇನೆಂದರೆ ಈ ಇಬ್ಬರು ಸೀತಾ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಅಲ್ಲದೇ ಕಾಜಲ್ ಅಗರ್ವಾಲ್ ಮತ್ತು ಬೆಲ್ಲಂಕೊಂಡ ಶ್ರೀನಿವಾಸ್ ಕ್ಲೋಸ್ ಆಗಿರುವ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾತ್ರವಲ್ಲ ಇಬ್ಬರು ರಾಧಾ ಕೃಷ್ಣರಂತೆ ಪೋಸ್ ಕೊಟ್ಟು ಫೋಟೊ ತೆಗೆದಿದ್ದಾರೆ. ಅಷ್ಟೇ ಅಲ್ಲದೇ ಇಬ್ಬರು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments