Webdunia - Bharat's app for daily news and videos

Install App

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

Krishnaveni K
ಮಂಗಳವಾರ, 3 ಜೂನ್ 2025 (16:46 IST)
ಬೆಂಗಳೂರು: ಕನ್ನಡಕ್ಕೆ ಅವಮಾನ ಮಾಡಿದರೂ ತಮ್ಮ  ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಟ ಕಮಲ್ ಹಾಸನ್ ಗೆ ಗರ್ವಭಂಗವಾಗಿದೆ. ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್ ಆಗಿದೆ.

ಕನ್ನಡದ ಬಗ್ಗೆ ಹೇಳಿಕೆ ಏನೇ ಇರಲಿ ಕರ್ನಾಟಕದಲ್ಲಿ ತಮ್ಮ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬೇಕು ಎಂದು ಕಮಲ್ ಹಾಸನ್ ಪರವಾಗಿ ಚಿತ್ರತಂಡ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಆದರೆ ಇದರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ ಕಮಲ್ ಹಾಸನ್ ಗೆ ಗರಂ ಆಗಿ ಪ್ರತಿಕ್ರಿಯಿಸಿದೆ.

ಮೊದಲು ಕನ್ನಡಿಗರ ಕ್ಷಮೆ ಕೇಳಿ, ಆಮೇಲೆ ಸಿನಿಮಾ ಬಗ್ಗೆ ತೀರ್ಮಾನ ಮಾಡೋಣ ಎಂದು ಕೋರ್ಟ್ ಹೇಳಿದೆ. ಇದೀಗ ರಿಟ್ ಅರ್ಜಿಯನ್ನು ಜೂನ್ 10 ಕ್ಕೆ ಮುಂದೂಡಲಾಗಿದ್ದು, ಇನ್ನೂ ಒಂದು ವಾರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶಿಸಿದೆ.

ಜೂನ್ 10 ರೊಳಗೆ ಫಿಲಂ ಚೇಂಬರ್ ಜೊತೆಗೆ ಮಾತುಕತೆ ಮಾಡಿ ವಿವಾದ ಬಗೆಹರಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಕಮಲ್ ಹಾಸನ್ ಗೆ ಬಿಗ್ ಶಾಕ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments