Webdunia - Bharat's app for daily news and videos

Install App

ಇದುವರೆಗೆ ಮಾಡದ್ದನ್ನು ಕೆಜಿಎಫ್, ಆರ್ ಆರ್ ಆರ್ ಮಾಡಿಲ್ಲ: ಕಮಲ್ ಹಾಸನ್

Webdunia
ಶುಕ್ರವಾರ, 27 ಮೇ 2022 (09:50 IST)
ಚೆನ್ನೈ: ಆರ್ ಆರ್ ಆರ್, ಕೆಜಿಎಫ್ ಮುಂತಾದ ಪ್ಯಾನ್ ಇಂಡಿಯಾ ಸಿನಿಮಾಗಳು ಯಾರೂ ಮಾಡದೇ ಇರುವ ಪ್ರಯೋಗಗಳಲ್ಲ ಎಂದು ಬಹುಭಾಷಾ ನಟ ಕಮಲ್ ಹಾಸನ್ ಹೇಳಿದ್ದಾರೆ.

1960 ರಲ್ಲೇ ಪ್ಯಾನ್ ಇಂಡಿಯಾ ಎಂಬ ಕಾನ್ಸೆಪ್ಟ್ ಬಂದಿತ್ತು. ಕೆಜಿಎಫ್, ಆರ್ ಆರ್ ಆರ್ ಮಾಡಿರುವುದು ಹೊಸತೇನಲ್ಲ ಎಂದು ತಮ್ಮ ವಿಕ್ರಂ ಸಿನಿಮಾ ಪ್ರಮೋಷನ್ ವೇಳೆ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು, ಸಂದರ್ಶಕರು ಇತ್ತೀಚೆಗೆ ಬಾಲಿವುಡ್ ಮತ್ತು ದ.ಭಾರತ ಸಿನಿಮಾಗಳ ನಡುವೆ ಪೈಪೋಟಿ ನಡೆಯುತ್ತಿರುವ ಬಗ್ಗೆ ಪ್ರಶ್ನಿಸಿದಾಗ ‘ನಾನು ಭಾರತೀಯ. ನೀವು ಯಾರು?’ ಎಂದು ಪ್ರಶ್ನೆ ಮಾಡುವ ಮೂಲಕ ಇಂತಹದ್ದೊಂದು ಪರಿಕಲ್ಪನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

ಮುಂದಿನ ಸುದ್ದಿ
Show comments