ವಿಕ್ರಂ ಯಶಸ್ಸಿಗೆ ಕನ್ನಡಿಗರಿಗೆ ಕನ್ನಡದಲ್ಲೇ ಧನ್ಯವಾದ ಸಲ್ಲಿಸಿದ ಕಮಲ್ ಹಾಸನ್

Webdunia
ಬುಧವಾರ, 8 ಜೂನ್ 2022 (10:40 IST)
ಚೆನ್ನೈ: ವಿಕ್ರಂ ಸಿನಿಮಾ ಭರ್ಜರಿ ಹಿಟ್ ಆಗಿರುವುದರಿಂದ ಕಮಲ್ ಹಾಸನ್ ಭಾರೀ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಕರ್ನಾಟಕದಲ್ಲಿ ಸಿನಿಮಾ ಯಶಸ್ವಿಗೊಳಿಸಿದ ಕನ್ನಡಿಗರಿಗೆ ಕಮಲ್ ಹಾಸನ್ ಕನ್ನಡದಲ್ಲೇ ಧನ್ಯವಾದ ಸಲ್ಲಿಸಿದ್ದಾರೆ.

ಕಮಲ್ ಹಾಸನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಪ್ರಕಟಿಸಿದ್ದಾರೆ. ‘ಕನ್ನಡಿಗರು ಯಾವತ್ತೂ ಒಳ್ಳೆಯ ಸಿನಿಮಾಗಳನ್ನು, ಕಲಾವಿದರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದೇ ರೀತಿ ವಿಕ್ರಂ ಸಿನಿಮಾವನ್ನು ಬೆಂಬಲಿಸಿರುವುದಕ್ಕೆ ಧನ್ಯವಾದಗಳು’ ಎಂದಿದ್ದಾರೆ ಕಮಲ್.

ಈ ಮೊದಲು ವಿಕ್ರಂ ಪ್ರಚಾರಕ್ಕಾಗಿ ಕಮಲ್ ಹಾಸನ್ ಕರ್ನಾಟಕಕ್ಕೆ ಬಂದಿದ್ದರು. ಕಮಲ್ ವೃತ್ತಿ ಜೀವನ ಆರಂಭವಾಗಿದ್ದೇ ಕನ್ನಡದಲ್ಲಿ. ಹೀಗಾಗಿ ಈಗ ತಮ್ಮ ಕನ್ನಡದ ಮೇಲಿನ ಪ್ರೀತಿಯನ್ನು ಈ ರೀತಿ ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments