Webdunia - Bharat's app for daily news and videos

Install App

Kamal Hassan: ತಪ್ಪು ಮಾಡಿಲ್ಲ ಕ್ಷಮೇನೂ ಕೇಳಲ್ಲ, ನಂಗೆ ಒತ್ತಡ ಹಾಕಬೇಡಿ ಎಂದ ಕಮಲ್ ಹಾಸನ್

Krishnaveni K
ಶುಕ್ರವಾರ, 30 ಮೇ 2025 (14:32 IST)
ಚೆನ್ನೈ: ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ನಟ ಕಮಲ್ ಹಾಸನ್ ಮತ್ತೆ ದರ್ಪ ತೋರಿದ್ದಾರೆ. ನಾನು ತಪ್ಪು ಮಾಡಿಲ್ಲ, ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಥಗ್ಸ್ ಆಫ್ ಲೈಫ್ ಸಿನಿಮಾ ಪ್ರಚಾರಕ್ಕಾಗಿ ಊರೂರು ಸುತ್ತುತ್ತಿರುವ ಕಮಲ್ ಹಾಸನ್ ಗೆ ಈಗ ಎಲ್ಲಿ ಹೋದರೂ ಕನ್ನಡ ವಿವಾದಕ್ಕೆ ಸಂಬಂಧಿಸಿದ ಪ್ರಶ್ನೆಯೇ ಎದುರಾಗುತ್ತಿದೆ. ಕಮಲ್ ಇಂದಿನ ಒಳಗಾಗಿ ಕ್ಷಮೆ ಕೇಳದಿದ್ದರೆ ಅವರಿಗೆ ನಿಷೇಧ ಹೇರುತ್ತೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಘೋಷಿಸಿದೆ.

ಹೀಗಾಗಿ ಇಂದು ಮಾಧ್ಯಮಗಳು ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಿದಾಗ ಮತ್ತೆ ದರ್ಪ ತೋರಿದ್ದಾರೆ. ‘ನಾನು ತಪ್ಪು ಮಾಡಿಲ್ಲ. ನಾನು ತಪ್ಪು ಮಾಡಿದ್ದರೆ ಕ್ಷಮೆ ಕೇಳುತ್ತೇನೆ. ತಪ್ಪು ಮಾಡದೇ ಇದ್ದರೆ ಕ್ಷಮೆ ಕೇಳಲ್ಲ. ಇದು ನನ್ನ ಪಾಲಿಸಿ. ನನಗೆ ಒತ್ತಡ ಹಾಕಬೇಡಿ, ನಾನು ತಪ್ಪು ಮಾಡಿಲ್ಲ, ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments