Webdunia - Bharat's app for daily news and videos

Install App

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Krishnaveni K
ಗುರುವಾರ, 29 ಮೇ 2025 (14:36 IST)
ಬೆಂಗಳೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿರುವ ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕಳೆದೇ ಇದ್ದರೆ ಅವರ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥರು ಘೋಷಿಸಿದ್ದಾರೆ.

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ವಿವಾದಿತ ಹೇಳಿಕೆ ನೀಡಿರುವುದಲ್ಲದೇ ಕಮಲ್ ಹಾಸನ್ ಅದನ್ನು ಸಮರ್ಥಿಸಿಕೊಂಡಿದ್ದಾರೆ. ನಿನ್ನೆ ಮತ್ತೊಮ್ಮೆ ಕ್ಷಮೆ ಕೇಳಲ್ಲ. ನಾನು ಹೇಳಿದ್ದು ಸರಿಯಾಗಿದೆ ಎಂದಿದ್ದಾರೆ. ಇದು ಕನ್ನಡಿಗರನ್ನು ಮತ್ತಷ್ಟು ಆಕ್ರೋಶಕ್ಕೊಳಗಾಗುವಂತೆ ಮಾಡಿದೆ.

ಇದೀಗ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು, ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಇಲ್ಲದೇ ಹೋದರೆ ಥಗ್ಸ್ ಆಫ್ ಲೈಫ್ ಮಾತ್ರವಲ್ಲ ಕಮಲ್ ಹಾಸನ್ ಅವರ ಯಾವ ಸಿನಿಮಾವನ್ನೂ ಇನ್ನು ಕರ್ನಾಟಕದಲ್ಲಿ ಬಿಡುಗಡೆಯಾಗಲು ಬಿಡಲ್ಲ ಎಂದು ಘೋಷಣೆ ಮಾಡಿದ್ದಾರೆ.

ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತೇವೆ. ಒಂದು ವೇಳೆ ಅವರು ಒಪ್ಪದೇ ಹೋದರೆ ಸಿನಿಮಾ ರಿಲೀಸ್ ಆಗಲು ಬಿಡಲ್ಲ ಎಂದು ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments