Webdunia - Bharat's app for daily news and videos

Install App

ಬರ್ತ್ ಡೇ ದಿನ ಕಮಲ್ ಹಾಸನ್ ಅಭಿಮಾನಿಗಳಿಗೆ ಕಾದಿದೆ ಸರ್ಪ್ರೈಸ್

Webdunia
ಭಾನುವಾರ, 5 ನವೆಂಬರ್ 2017 (19:02 IST)
ಚೆನ್ನೈ: ರಾಜಕೀಯ ಎಂಟ್ರಿಗೆ ತಯಾರಿ ನಡೆಸುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ತಮ್ಮ ಜನ್ಮ ದಿನದಂದು ಅಭಿಮಾನಿಗಳಿಗೆ ಸಪ್ರೈಸ್ ನೀಡಲು ತಯಾರಾಗಿದ್ದಾರೆ.

 
ನ.7 ರಂದು ಕಮಲ್ ಹಾಸನ್ ಜನ್ಮ ದಿನ. ಆ ದಿನ ತಮ್ಮದೇ ಒಂದು ಮೊಬೈಲ್ ಆಪ್ ಬಿಡುಗಡೆ ಮಾಡುವುದಾಗಿ ಕಮಲ್ ಹೇಳಿಕೊಂಡಿದ್ದಾರೆ.

ರಾಜಕೀಯಕ್ಕೆ ಧುಮುಕುವುದಾಗಿ ಹೇಳಿರುವ ಕಮಲ್ ತಮ್ಮ ಜನ್ಮ ದಿನದ ಸಂದರ್ಭದಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಸದ್ಯಕ್ಕೆ ಹೊಸ ಪಕ್ಷದ ಘೋಷಣೆಯಾಗುತ್ತೋ ಬಿಡುತ್ತೋ, ಆದರೆ ಈ ಬಾರಿಯ ಜನ್ಮ ದಿನವನ್ನು ತಮ್ಮ ರಾಜಕೀಯ ಪ್ರವೇಶದ ರಂಗವಾಗಿ ಮಾಡಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

ಮುಂದಿನ ಸುದ್ದಿ
Show comments