ಮತ್ತೇ ಹೀರೋ ಆಗಿ ಕಮಾಲ್‌ ಮಾಡಲಿರುವ ʼಚಿಕ್ಕಣ್ಣʼ

sampriya
ಬುಧವಾರ, 5 ಜೂನ್ 2024 (16:54 IST)
Photo By Instagram
ಬೆಂಗಳೂರು: ಉಪಾಧ್ಯಕ್ಷ ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ನಾಯಕ ನಟನಾಗಿ ಕಮಾಲ್‌ ಮಾಡಿದ ನಟ ಚಿಕ್ಕಣ್ಣ ಇದೀಗ ಮತ್ತೇ ಹೀರೋ ಆಗಿ ತೆರೆ ಮೇಲೆ ಬರಲಿದ್ದಾರೆ.

‘ಮಾರ್ಟಿನ್’,ಕಿಸ್‌, ಸಿನಿಮಾ ನಿರ್ದೇಶಕ  ಎ.ಪಿ ಅರ್ಜುನ್  ಅವರ ಮುಂದಿನ ನಿರ್ದೇಶನದ ಸಿನಿಮಾದಲ್ಲಿ ಚಿಕ್ಕಣ್ಣ ಅವರು ಅಭಿನಯಿಸಲಿದ್ದಾರೆ. ಇದೀಗ ಉಪಾಧ್ಯಕ್ಷ ಯಶಸ್ವಿನ ಬೆನ್ನಲ್ಲೇ ಚಿಕ್ಕಣ್ಣ ಮತ್ತೊಂದು ಬಂಪರ್‌ ಆಫರ್‌ ಗಿಟ್ಟಿಸಿಕೊಂಡಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ.

ಈಚೆಗೆ ಉಮಾಪತಿ ಶ್ರೀನಿವಾಸ್ ಅವರ ನಿರ್ಮಾಣದಲ್ಲಿ ಮೂಡಿಬಂದ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ಚಿಕ್ಕಣ್ಣ  ಮೊದಲ ಬಾರಿ ನಟಿಸಿದ್ದರು. ಈ ಸಿನಿಮಾದಲ್ಲಿ ಚಿಕ್ಕಣ್ಣನಿಗೆ ಮಲೈಕಾ ವಸುಪಾಲ್ ಅವರು ನಾಯಕಿಯಾಗಿ ನಟಿಸಿದರು. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಬಂಪರ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

ಇನ್ನೂ ಸಿನಿಮಾದ ಬಗ್ಗೆ ಇದುವರೆಗೂ ಘೋಷಣೆಯಾಗಿಲ್ಲ, ಆದರೆ ಗಾಂಧಿನಗರದಲ್ಲಿ ಮಾತ್ರ ಈ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಇನ್ನೂ ಈ ನ್ಯೂಸ್‌ ಕೇಳಿ ಚಿಕ್ಕಣ್ಣ ಅಭಿಮಾನಿಗಳು ಫುಲ್‌ ಖುಷಿಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

ಮುಂದಿನ ಸುದ್ದಿ
Show comments