Select Your Language

Notifications

webdunia
webdunia
webdunia
webdunia

ಬಾಯ್ ಫ್ರೆಂಡ್ ಬಗ್ಗೆ ಮಾತನಾಡಿದ ಕಮಲಿ ಖ್ಯಾತಿಯ ನಟಿ ಅಮೂಲ್ಯ ಗೌಡ

ಬಾಯ್ ಫ್ರೆಂಡ್ ಬಗ್ಗೆ ಮಾತನಾಡಿದ ಕಮಲಿ ಖ್ಯಾತಿಯ ನಟಿ ಅಮೂಲ್ಯ ಗೌಡ
ಬೆಂಗಳೂರು , ಭಾನುವಾರ, 25 ಸೆಪ್ಟಂಬರ್ 2022 (09:50 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿಯ ಸ್ಪರ್ಧಿಯಾಗಿ ಮನೆಯೊಳಗೆ ಪ್ರವೇಶಿಸಿರುವ ಕಮಲಿ ಧಾರವಾಹಿ ಖ್ಯಾತಿಯ ನಟಿ ಅಮೂಲ್ಯ ಗೌಡ ಮನಯೊಳಗೆ ಹೋಗುವ ಮೊದಲು ತಮ್ಮ ಬಾಯ್ ಫ್ರೆಂಡ್ ಬಗ್ಗೆ ಮಾತನಾಡಿದ್ದಾರೆ.

ಕಮಲಿ ಧಾರವಾಹಿಯಲ್ಲಿ ಪಕ್ಕಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದ ಅಮೂಲ್ಯ ಈಗ ತಮ್ಮ ನಿಜ ಜೀವನದ ಸೀಕ್ರೆಟ್ ಒಂದನ್ನು ಬಯಲು ಮಾಡಿದ್ದಾರೆ.

ಕಾಲೇಜು ದಿನಗಳಲ್ಲಿ ತಮಗೊಬ್ಬ ಬಾಯ್ ಫ್ರೆಂಡ್ ಇದ್ದ. ಇದು ಮನೆಯವರಿಗೂ ಗೊತ್ತಿರಲಿಲ್ಲ. ಆದರೆ ಈಗ ಬಾಯ್ ಫ್ರೆಂಡ್ ಇಲ್ಲ ಎಂದು ಹೇಳಿದ್ದಾರೆ. ಮೂಲತಃ ಮೈಸೂರಿನವರಾದ ಅಮೂಲ್ಯ ಈಗ ತಮ್ಮನ್ನು ತಾವು ಕಂಡುಕೊಳ್ಳಲು ಬಿಗ್ ಬಾಸ್ ಮನೆ ಪ್ರವೇಶಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲಾರ್ ಶೂಟಿಂಗ್ ಫೋಟೋಗಳು ಲೀಕ್