Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಕಮಲಿ’ ಖ್ಯಾತಿಯ ನಟಿ ಗ್ಯಾಬ್ರಿಯಾಲಾ-ಸುಹಾಸ್

Webdunia
ಶುಕ್ರವಾರ, 7 ಅಕ್ಟೋಬರ್ 2022 (10:30 IST)
Photo Courtesy: facebook
ಬೆಂಗಳೂರು: ಕಮಲಿ ಧಾರವಾಹಿ ಖ್ಯಾತಿಯ ನಟಿ ಗ್ಯಾಬ್ರಿಯಾಲಾ-ಸುಹಾಸ್ ಈಗ ರಿಯಲ್ ಲೈಫ್ ನಲ್ಲಿ ಒಂದಾಗಿದ್ದಾರೆ.

ಅನಿಕಾ ಮತ್ತು ಶಂಭು ಪಾತ್ರದ ಮೂಲಕ ವೀಕ್ಷಕರ ಮನಗೆದ್ದಿದ್ದ ಈ ಜೋಡಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ರಿಜಿಸ್ಟರ್ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ತಮ್ಮ ಆಪ್ತೇಷ್ಟರಿಗಾಗಿ ಆರತಕ್ಷತೆ ಮಾಡಿಕೊಂಡರು.

ಕಮಲಿ ಧಾರವಾಹಿಯ ಸಹಕಲಾವಿದರು ಆರತಕ್ಷತೆಗೆ ಆಗಮಿಸಿದ್ದರು. ಇನ್ನು ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments