ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ: ನಟಿ ಹರಿಪ್ರಿಯಾ ಪೋಸ್ಟ್‌

Sampriya
ಸೋಮವಾರ, 9 ಡಿಸೆಂಬರ್ 2024 (14:57 IST)
Photo Courtesy X
ಮೊದಲ ಮಗುವಿನ ಆಗಮನದ ಖುಷಿಯಲ್ಲಿರುವ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ ಎಂದು ನಟಿ ಬರೆದುಕೊಂಡಿದ್ದಾರೆ.

ಅದನ್ನು ನೋಡಿದ ಅವರ ಅಭಿಮಾನಿಗಳು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿದ ಫೋಟೋದಲ್ಲಿ ಅಮ್ಮನ ಮಡಿಲಲ್ಲಿ ಹರಿಪ್ರಿಯಾ ನಿದ್ದೆ ಮಾಡುತ್ತಿರುವುದನ್ನು ಕಾಣಬಹುದು. ಈ ಫೋಟೋದ ಮೂಲಕ ಹರಿಪ್ರಿಯಾ ತಮ್ಮ ಮಗು ಹಾಗೂ ಅಮ್ಮನ ಮೇಲಿನ ಮಮತೆಯನ್ನು ಹಂಚಿಕೊಂಡಿದ್ದಾರೆ.

ಹಲವು ವರ್ಷಗಳ ಕಾಲ ಪ್ರೀತಿ ಮಾಡಿದ ಈ ಜೋಡಿ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ನವೆಂಬರ್ 1ರಂದು ವಸಿಷ್ಠ ಸಿಂಹ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ರಿವೀಲ್ ಮಾಡಿದ್ದರು.

ಹರಿಪ್ರಿಯಾ ಅವರು ಮದುವೆ ನಂತರ ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments