Webdunia - Bharat's app for daily news and videos

Install App

ರಾಮನವಮಿಗೆ ಹೃದಯಸ್ಪರ್ಶಿ ಫೋಸ್ಟ್ ಹಂಚಿದ ಕಂಗನಾ ರಣಾವತ್

Sampriya
ಬುಧವಾರ, 17 ಏಪ್ರಿಲ್ 2024 (15:48 IST)
photo Courtesy Instagram
ಮುಂಬೈ: ರಾಮನವಮಿಯ ಶುಭ ಸಂದರ್ಭದಲ್ಲಿ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ಅವರು ರಾಮಲಲ್ಲಾನ ಪ್ರತಿಷ್ಠೆಯ ಭೇಟಿಯ ವಿಡಿಯೋ ಕ್ಲಿಪ್‌ ಅನ್ನು ಹಂಚಿಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾನ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ನಟಿ  ಕಂಗನಾ ಅವರು ಭಾಗವಹಿಸಿದ್ದರು. ಈ ವೇಳೆ ಚಿತ್ರೀಕರಿಸಿದ  ವೀಡಿಯೊ ಕ್ಲಿಪ್ ಅನ್ನು ಹಂಚಿ, ರಾಮನವಮಿಯ ಶುಭಾಶಯ ತಿಳಿಸಿದರು.

ಅವರು ಹಂಚಿಕೊಂಡ ವೀಡಿಯೊ ಕ್ಲಿಪ್ ದೇವಾಲಯದ ವೈಭವವನ್ನು ಪ್ರದರ್ಶಿಸಿತು ಮಾತ್ರವಲ್ಲದೆ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಉನ್ನತ ಗಣ್ಯರು ಸೇರಿದಂತೆ ಕಿಕ್ಕಿರಿದ ಪ್ರೇಕ್ಷಕರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರ ರೋಮಾಂಚನಕಾರಿ ಭಾಷಣದ ತುಣುಕುಗಳನ್ನು ಸಹ ಒಳಗೊಂಡಿತ್ತು.

"500 ವರ್ಷಗಳ ನಂತರ, ರಾಮ್ ಲಲ್ಲಾ ತನ್ನ ಭವ್ಯವಾದ ದೇವಾಲಯದಲ್ಲಿ ರಾಮನವಮಿಯನ್ನು ಮೊದಲ ಬಾರಿಗೆ ಆಚರಿಸುತ್ತಿರುವ ಶುಭ ಕ್ಷಣ ಬಂದಿದೆ" ಎಂದು ಕಂಗನಾ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments