ಮಹಾರಾಷ್ಟ್ರ ಸರಕಾರಕ್ಕೆ ನಟಿ ಕಂಗನಾ ರಣಾವತ್ ಟ್ವಿಟ್ ಟಾಂಗ್

Webdunia
ಶನಿವಾರ, 19 ಸೆಪ್ಟಂಬರ್ 2020 (23:09 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೆ ಮಹಾರಾಷ್ಟ್ರ ಸರಕಾರದ ವಿರುದ್ಧ ಟ್ವಿಟ್ ಮಾಡಿದ್ದಾರೆ.

ಬಾಲಿವುಡ್ ನಟ ಕಂಗನಾ ರಣಾವತ್ ಅವರ ಕಚೇರಿಯನ್ನು ಬಿಎಂಸಿ ಕೆಡವಿತ್ತು. ಇದಕ್ಕಾಗಿ  2 ಕೋಟಿ  ರೂ. ಪರಿಹಾರ ಕೋರಿ ನಟಿ ಕಂಗನಾ ಕೇಸ್ ಹಾಕಿದ್ದಾರೆ.

ಇನ್ಸ್ಟಾಗ್ರಾಮ್  ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತು ಬಿಎಂಸಿಗೆ ವಿಶೇಷ ಸಂದೇಶವನ್ನು ನಟಿ ಕಂಗನಾ ರವಾನಿಸಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಕರಣದ ತೀರ್ಪನ್ನು ಹಂಚಿಕೊಂಡಿರುವ ನಟಿ, ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಆಕ್ಟ್ 1888 ರ ಪ್ರಕಾರ, ಒಬ್ಬ ವ್ಯಕ್ತಿಗೆ 15 ದಿನಗಳ ಮುಂಚೆ ನೋಟಿಸ್ ನೀಡಿದ ಮೇಲೆ ಮಾತ್ರ ಕಟ್ಟಡ ಉರುಳಿಸಬಹುದು ಎಂದು ಕಾಯ್ದೆ ಹೇಳಿದೆ. ಆದರೆ ತಮ್ಮ ಕಚೇರಿ ಕಟ್ಟಡ ಕೆಡವಿದ ವೇಳೆ ನಿಯಮ ಉಲ್ಲಂಘಿಸಲಾಗಿದೆ. ಕಾನೂನು ಬಾಹಿರವಾಗಿ ತಮ್ಮ ಕಚೇರಿಯನ್ನು ಕೆಡವಲಾಗಿದೆ ಎಂದು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments