Webdunia - Bharat's app for daily news and videos

Install App

ಲಕ್ಷ್ಮಿ ಬಾರಮ್ಮ ಸೀರಿಯಲ್‌ನ ವಿಧಿಗೆ ಕಂಕಣ ಭಾಗ್ಯ, ಡಾಕ್ಟರ್‌ನ್ನು ಕೈ ಹಿಡಿಯಲಿರುವ ಲಾವಣ್ಯ

Sampriya
ಭಾನುವಾರ, 3 ನವೆಂಬರ್ 2024 (10:28 IST)
Photo Courtesy X
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಟಾಪ್ ಸೀರಿಯಲ್‌ಗಳಲ್ಲಿ ಒಂದಾದ ಲಕ್ಷ್ಮಿ ಬಾರಮ್ಮ ಧಾರವಾಹಿಯ ವಿಧಿ ಪಾತ್ರಧಾರಿ ಲಾವಣ್ಯ ಹಿರೇಮಠ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಭಾವಿ ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡು ಮದುವೆ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬಾವಿ ಪತಿ ಜತೆಗಿನ ರೋಮ್ಯಾಂಟಿಕ್ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಮದುವೆಯಾಗುವ ಹುಡುಗ ಯಾರೆಂದು ಕೂಡ ಹೇಳಿದ್ದಾರೆ. ಡೆಂಟಿಸ್ಟ್ ಆಗಿರುವ ಲಾವಣ್ಯ ಅವರು ನಟನೆಯಲ್ಲೂ ಗುರುತಿಸಿಕೊಂಡಿದ್ದಾರೆ. ಇನ್ನೂ ಲಾವಣ್ಯ ಮದುವೆಯಾಗುವ ಹುಡುಗ ಅಕ್ಷಯ್ ಆಚಾರ್ಯ ಕೂಡಾ ವೈದ್ಯರಾಗಿದ್ದಾರೆ.

ಇನ್ನೂ ನವೆಂಬರ್ 11ರಂದು ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಲಾವಣ್ಯ ಹಸೆಮಣೆ ಏರಲಿದ್ದಾರೆ. ನಟಿಯ ಮದುವೆಯಲ್ಲಿ ಕುಟುಂಬಸ್ಥರು. ಕಿರುತೆರೆ ಕಲಾವಿದರು, ಆಪ್ತರು ಭಾಗಿಯಾಗಲಿದ್ದಾರೆ.

ಲಕ್ಷ್ಮಿ ಬಾರಮ್ಮ ಸೀರಿಯಲ್‌ನಲ್ಲಿ  ಲಾವಣ್ಯ ಅವರು ವಿಧಿ ಪಾತ್ರದ ಮೂಲಕ ಭಾರೀ ಜನಮನ್ನಣೆ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments