Webdunia - Bharat's app for daily news and videos

Install App

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

Krishnaveni K
ಶುಕ್ರವಾರ, 30 ಮೇ 2025 (10:04 IST)
ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ವಿವಾದ ಸೃಷ್ಟಿಸಿರುವ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಆಕ್ರೋಶಗೊಂಡಿರುವ ಕನ್ನಡ ಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ಗೆ ಕರೆ ನಿಡಿವೆ. ಆದರೆ ಇದಕ್ಕೆ ಸಾರ್ವಜನಿಕರಿಂದಲೇ ಆಕ್ರೋಶ ವ್ಯಕ್ತವಾಗಿದೆ.

ಥಗ್ಸ್ ಆಫ್ ಲೈಫ್ ಸಿನಿಮಾದಲ್ಲಿ ನಟ ಶಿವಣ್ಣ ಎದುರೇ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದಿದ್ದರು. ಅದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಕಮಲ್ ಹಾಸನ್ ಕ್ಷಮೆಗೆ ಆಗ್ರಹಿಸಿದ್ದಾರೆ. ಆದರೆ ಕಮಲ್ ಕ್ಷಮೆ ಕೇಳಲ್ಲ ಎಂದಿದ್ದಾರೆ.

ಇದರಿಂದ ಮತ್ತಷ್ಟು ರೊಚ್ಚಿಗೆದ್ದಿರುವ ಕನ್ನಡ ಪರ ಸಂಘಟನೆಗಳು ಸೋಮವಾರ ಬಂದ್ ಗೆ ಕರೆ ನೀಡಿವೆ. ಆದರೆ ಇದಕ್ಕೆ ಸಾರ್ವನಿಕರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆಲ್ಲಾ ಕರ್ನಾಟಕ ಬಂದ್ ಅವಶ್ಯಕತೆ ಇದೆಯಾ? ಇದರಿಂದ ಕಮಲ್ ಗೆ ಏನು ನಷ್ಟವಾಗುತ್ತದೆ ಎಂದಿದ್ದಾರೆ.

ಕರ್ನಾಟಕ ಬಂದ್ ಮಾಡುವುರಿಂದ ನಷ್ಟವಾಗುವುದು ನಮ್ಮ ರಾಜ್ಯದ ಜನರಿಗೇ. ಅಷ್ಟಕ್ಕೂ ಇದು ಕರ್ನಾಟಕ ಬಂದ್ ಮಾಡುವಂತಹ ವಿಚಾರವೇ? ಇಂತಹ ವಿಚಾರಕ್ಕೆಲ್ಲಾ ಬಂದ್ ಮಾಡುವುದರಲ್ಲಿ ಅರ್ಥವಿದೆಯಾ ಎಂದು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments