Webdunia - Bharat's app for daily news and videos

Install App

ತೆಲುಗಿನಲ್ಲಿ ಅವಕಾಶ ಗಿಟ್ಟಿಸಿಕೊಂಡ ನಟ ದೀಕ್ಷಿತ್ ಶೆಟ್ಟಿ

Webdunia
ಭಾನುವಾರ, 19 ಸೆಪ್ಟಂಬರ್ 2021 (09:58 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರತಿಭಾವಂತ ಯುವ ನಟ ದೀಕ್ಷಿತ್ ಶೆಟ್ಟಿ ಈಗ ತೆಲುಗು ಸಿನಿಮಾದಲ್ಲಿ ಅವಕಾಶ ಪಡೆದಿದ್ದಾರೆ.
Photo Courtesy: Google


ಕಿರುತೆರೆಯಿಂದ ಹಿರಿತೆರೆಗೆ ಬಂದು ‘ದಿಯಾ’ ಸಿನಿಮಾ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ಸ್ಪುರದ್ರೂಪಿ ನಟ ದೀಕ್ಷಿತ್ ಈಗ ತೆಲುಗಿನಲ್ಲಿ ‘ಮೀಟ್ ಕ್ಯೂಟ್’ ಎನ್ನುವ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.

ನಟ ನಾನಿ ಸಹೋದರಿ ದೀಪ್ತಿ ಘಂಟಾ ನಿರ್ದೇಶನದ ಸಿನಿಮಾ ಇದಾಗಿದೆ. ಆಕಾಂಕ್ಷ ಸಿಂಗ್ ನಾಯಕಿಯಾಗಿದ್ದಾರೆ. ದಿಯಾ ಸಿನಿಮಾ ತೆಲುಗಿಗೆ ಡಬ್ ಆಗಿತ್ತು. ಈ ಸಿನಿಮಾ ನೋಡಿ ದೀಕ್ಷಿತ್ ನಟನೆ ಮೆಚ್ಚಿ ಅವರಿಗೆ ಈ ಅವಕಾಶ ಸಿಕ್ಕಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments