Webdunia - Bharat's app for daily news and videos

Install App

ರಸ್ತೆ ಅಪಘಾತದಲ್ಲಿ ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

Webdunia
ಭಾನುವಾರ, 13 ಜೂನ್ 2021 (17:09 IST)
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಸದ್ಯಕ್ಕೆ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 
ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಿನ್ನೆ ರಾತ್ರಿ ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳು ಮತ್ತು ತೊಡೆ ಭಾಗಕ್ಕೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ನಟ ನೀನಾಸಂ ಸತೀಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಸದ್ಯಕ್ಕೆ ಸಂಚಾರಿ ವಿಜಯ್ ಪ್ರಾಣಕ್ಕೆ ಅಪಾಯವಿಲ್ಲ. ಆರಾಮವಾಗಿದ್ದಾರೆ. ಯಾರೂ ಸುಳ್ಳು ಮಾಹಿತಿ ಕೊಡಬೇಡಿ. ಒಂದು ಆಕ್ಸಿಡೆಂಟ್ ಆಗಿದೆ. ಮಾತಾಡುವ ಸ್ಥಿತಿಯಲ್ಲಿಲ್ಲ. ಆದರೆ ಸುಧಾರಿಸಿಕೊಳ್ಳುತ್ತಿದ್ದಾರೆ. ಬೇಗನೇ ಚೇತರಿಸಿಕೊಳ್ಳುತ್ತಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

Madenooru Manu: ರೇಪ್‌ಕೇಸ್‌ನಲ್ಲಿ ಜೈಲು ಸೇರಿದ ನಟ ಮಡೆನೂರು ನಟ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಮುಂದಿನ ಸುದ್ದಿ
Show comments