Webdunia - Bharat's app for daily news and videos

Install App

ಗೊಂಬೆ ಮಡಿಲಿಗೆ ಮತ್ತೊಂದು ಮುದ್ದು ಗೊಂಬೆ: ಇಬ್ಬರು ಮೂವರಾಗುತ್ತಿರುವ ಸುದ್ದಿ ಕೊಟ್ಟ ನೇಹಾ ಗೌಡ

Krishnaveni K
ಶನಿವಾರ, 1 ಜೂನ್ 2024 (09:14 IST)
Photo Credit: Instagram
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ನೇಹಾ ಗೌಡ ಇಬ್ಬರು ಮೂವರಾಗುತ್ತಿದ್ದೇವೆ ಎಂಬ ಸಿಹಿ ಸುದ್ದಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತರಾಗಿರುವ ನೇಹಾ ಮಡಿಲಿಗೆ ಈಗ ಮತ್ತೊಂದು ಮುದ್ದು ಗೊಂಬೆ ಬರುತ್ತಿದೆ.

ಈ ಗುಡ್ ನ್ಯೂಸ್ ನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ನೇಹಾ ಗೌಡ ದಂಪತಿ ಕ್ಯೂಟ್ ಆಗಿ ಹಂಚಿಕೊಂಡಿದ್ದಾರೆ. ಸ್ಕ್ಯಾನಿಂಗ್ ವರದಿ ಜೊತೆಗೆ ಅಪ್ಪ- ಅಮ್ಮ ಎನ್ನುವ ಕ್ಯಾಪ್ ಹಾಕಿಕೊಂಡಿರುವ ವಿಡಿಯೋವನ್ನು ನೇಹಾ ಹಂಚಿಕೊಂಡಿದ್ದಾರೆ.

ಜೊತೆಗೆ ನಾವೀಗ ಇಬ್ಬರಿಂದ ಮೂವರಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಲಕ್ಷ್ಮೀ ಬಾರಮ್ಮಾ ಧಾರವಾಹಿಯಿಂದ ಗೊಂಬೆ ಪಾತ್ರದಲ್ಲಿ ಮನೆ ಮಾತಾಗಿದ್ದ ನೇಹಾ ಗೌಡ ಖ್ಯಾತ ಮೇಕಪ್ ಕಲಾವಿದ ರಾಮಕೃಷ್ಣ ಅವರ ಪುತ್ರಿ. ಸ್ಯಾಂಡಲ್ ವುಡ್ ನಟಿ ಸೋನು ಗೌಡ ಸಹೋದರಿ.

ಬಾಲ್ಯದಿಂದಲೇ ತಾವು ಪ್ರೀತಿಸಿದ ಹುಡುಗ ಚಂದನ್ ಜೊತೆಗೆ 2018 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇದೀಗ ಚಂದನ್ ಕೂಡಾ ಕಲರ್ಸ್ ಕನ್ನಡ ವಾಹಿನಿಯ ಅಂತರಪಟ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ. ಇಬ್ಬರೂ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ದರ್ಶನ್ ಮಾತಾಡೋವರೆಗೂ ಇದೊಂದು ಕೆಲಸ ಮಾಡಲ್ವಂತೆ ಪ್ರಥಮ್

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments