Webdunia - Bharat's app for daily news and videos

Install App

ನರೇಂದ್ರಮೋದಿಯನ್ನ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯಕ್ಕೀಡಾದ ರಮ್ಯಾ

Webdunia
ಮಂಗಳವಾರ, 22 ಆಗಸ್ಟ್ 2017 (19:26 IST)
ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲರಾಗಿರುವ ನಟಿ, ಮಾಜಿ ಸಂಸದೆ ರಮ್ಯಾ ಆಗಾಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಟೀಕಾಸ್ತ್ರ ಪ್ರಯೋಗಿಸುತ್ತಾ ಅದಕ್ಕೆ ಪ್ರತಿಯಾಗಿ  ಟೀಕೆಗಳನ್ನ ಎದುರಿಸಿದ್ದಿದೆ. ಈ ಬಾರಿಯೂ ಮೋದಿಯನ್ನ ಟೀಕಿಸುವ ಭರದಲ್ಲಿ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಅಸ್ಸಾಂ, ಗುಜರಾತ್ ಅಥವಾ ಬಿಹಾರ ನೆರೆ ಸಂತ್ರಸ್ತ ಜೊತೆ ಪ್ರಧಾನಮಂತ್ರಿ ನರೇಂದ್ರಮೋದಿ ಇರುವ ಫೋಟೋ ತೋರಿಸಿದರೆ 25000 ರೂ. ಬಹುಮಾನ ನೀಡುತ್ತೇನೆ. ಪೋಟೋಸಾಫ್ ಫೋಟೋ ಬಿಟ್ಟು ಎಂದು ಫೇಸ್ಬುಕ್ ಮತ್ತು ಟ್ವಿಟ್ಟರ್`ನಲ್ಲಿ ಪೋಸ್ಟ್ ಹಾಕಿದ್ದರು.




ರಮ್ಯಾ ಅವರ ಈ ಪೋಸ್ಟ್`ಗೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬ ನಟಿ ರಮ್ಯಾ ಸಮುದ್ರ ತೀರದಲ್ಲಿ ನಿಂತಿರುವ ಹಾಟ್ ಫೋಟೋ ಹಾಕಿ, ಇದು ರಮ್ಯಾ ಪ್ರವಾಸ ಸಂತ್ರಸ್ತರ ಜೊತೆ ಇರುವ ಫೋಟೋ. ಇದಕ್ಕೆ 6 ಲಕ್ಷ ಬಹುಮಾನ ನೀಡಲಾಗಿದೆ ಎಂದು ವ್ಯಂಗ್ಯ ಪೋಸ್ಟ್ ಮಾಡಿದ್ದಾರೆ.

ಮತ್ತೊಬ್ಬ ವ್ಯಕ್ತಿ ರಮ್ಯಾ ಅವರು ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಅಪರೂಪದ ಚಿತ್ರಗಳು ಎಂದು ಪೋಸ್ಟ್ ಮಾಡಿದ್ಧಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments