Webdunia - Bharat's app for daily news and videos

Install App

ಪ್ರಶಸ್ತಿ ಪುರಸ್ಕೃತ ಚಲನ ಚಿತ್ರಗಳ ಉಚಿತ ಪ್ರದರ್ಶನ

Webdunia
ಶನಿವಾರ, 28 ಜನವರಿ 2017 (15:06 IST)
ಹಾಸನ ನಗರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಫೆ.3 ರಿಂದ 9 ರವರಗೆ ಏಳು ದಿನಗಳ ಕಾಲ ಕನ್ನಡದ ಪ್ರಶಸ್ತಿ ಪುರಸ್ಕೃತ ಚಲನ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ. ಹಾಸನ ನಗರದ ಗುರು ಚಿತ್ರ ಮಂದಿರದಲ್ಲಿ ಪ್ರತಿದಿನ ಬೆಳಿಗ್ಗೆ ಒಂದೊಂದು ಚಿತ್ರ ಪ್ರದರ್ಶನಗೊಳ್ಳಲಿದೆ .
 
ಈ ಚಲನ ಚಿತ್ರ ಸಪ್ತಾಹದಲ್ಲಿ ಪ್ರತಿ ದಿನ ಬೆಳಗ್ಗೆ 10.30 ಗಂಟೆಯಿಂದ ಮಧಾಹ್ನ 1 ಗಂಟೆವರೆಗೆ ಪ್ರಶಸ್ತಿ ಪಡೆದ ಚಲನ ಚಿತ್ರಗಳ ಉಚಿತ ಪ್ರದರ್ಶನವಿದೆ. ಫೆಬ್ರವರಿ 3 ರಂದು ಮೈತ್ರಿ, 4 ರಂದು ಶಿವಯೋಗಿ ಶ್ರೀ ಪುಟ್ಟಯ್ಯಜ್ಜ, ಫೆ 5 ರಂದು ತಿಥಿ, ಫೆ.6 ರಂದು ಕೃಷ್ಣಲೀಲಾ ಪ್ರದರ್ಶನಗೊಳ್ಳಲಿವೆ.
 
ಫೆ.7 ರಂದು ರಂಗಿ ತರಂಗ, ಫೆ.8 ರಂದು ತಿಥಿ, ಫೆ.9 ರಂದು ಮೈತ್ರಿ ಚಿತ್ರಗಳ ಪ್ರದರ್ಶನಗೊಳ್ಳಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಲನಚಿತ್ರ ವೀಕ್ಷಣೆ ಮಾಡಿ ಚಲನಚಿತ್ರ ಸಪ್ತಾಹನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments