Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ ನಂದಕಿಶೋರ್

ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ ನಂದಕಿಶೋರ್
ಬೆಂಗಳೂರು , ಗುರುವಾರ, 1 ಸೆಪ್ಟಂಬರ್ 2022 (10:20 IST)
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ನಂದಕಿಶೋರ್ ಈಗ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಸೂಪರ್ ಸ್ಟಾರ್ ನಟ ಮೋಹನ್ ಲಾಲ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ.

ಮೋಹನ್ ಲಾಲ್ ನಾಯಕರಾಗಿರುವ ವೃಷಭ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಲಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾವಿಗಿದ್ದು, ‘ವೃಷಭ’ ಎನ್ನುವ ಟೈಟಲ್ ಫಿಕ್ಸ್ ಆಗಿದೆ. ಸ್ವತಃ ಮೋಹನ್ ಲಾಲ್ ನಂದಕಿಶೋರ್ ರನ್ನು ಮಲಯಾಳಂಗೆ ಸ್ವಾಗತಿಸಿದ್ದಾರೆ.

ಮುಂದಿನ ವರ್ಷ ಜುಲೈಗೆ ಚಿತ್ರ ಸೆಟ್ಟೇರಲಿದೆ. ಈ ಸಿನಿಮಾದಲ್ಲಿ ಮೋಹನಲ್ ಲಾಲ್ ಅಲ್ಲದೆ, ತೆಲುಗಿನ ಸ್ಟಾರ್ ನಟರೊಬ್ಬರೂ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಬ್ಬರವಿಲ್ಲದೇ ದುಡ್ಡು ಮಾಡಿದ ಧನುಷ್ ಸಿನಿಮಾ