Webdunia - Bharat's app for daily news and videos

Install App

ಮಾರ್ಚ್ 11ಕ್ಕೆ ಕನ್ನಡ ಚಲನಚಿತ್ರೋದ್ಯಮ ಸಂಪೂರ್ಣ ಬಂದ್

Webdunia
ಗುರುವಾರ, 2 ಮಾರ್ಚ್ 2017 (21:09 IST)
ಕನ್ನಡದಲ್ಲಿ ಮತ್ತೆ ಡಬ್ಬಿಂಗ್ ವಿವಾದ ಶುರುವಾಗಿದೆ. ಒಂದು ಕಡೆ ತೀವ್ರ ವಿರೋಧ, ಇನ್ನೊಂದು ಕಡೆ ಡಬ್ಬಿಂಗ್ ಚಿತ್ರಗಳಿಗೆ ಬೆಂಬಲ. ಏತನ್ಮಧ್ಯೆ ನಿರ್ಮಾಪಕ ಕೃಷ್ಣೇಗೌಡ ಡಬ್ಬಿಂಗ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ.11ರಂದು ಕನ್ನಡ ಚಿತ್ರೋದ್ಯಮ ಬಂದ್‌ಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದಾರೆ. 
 
ಆದರೆ ಈ ಬಂದ್‌ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾಗಿಯಾಗುತ್ತಿಲ್ಲ. ಕಾರಣ ಕಾನೂನು ತೊಡಕು ಎನ್ನುತ್ತವೆ ಮೂಲಗಳು. ಆದರೆ ಚಲನಚಿತ್ರ ಕಾರ್ಮಿಕರ ಒಕ್ಕೂಟ, ಕಲಾವಿದರ ಸಂಘ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ರ‍್ಯಾಲಿಯಲ್ಲಿ ಭಾಗಿಯಾಗಲಿದೆ.
 
ಬಂದ್‍ಗೂ ಮುನ್ನ ಕನ್ನಡಪರ ಸಂಘಟನೆಗಳು, ಗಣ್ಯರು ಮಾರ್ಚ್ 4ರಂದು ಸಭೆ ಸೇರಿ ಚರ್ಚಿಸಲಿದ್ದಾರೆ. ಒಟ್ಟಾರೆಯಾಗಿ ಡಬ್ಬಿಂಗ್ ವಿರೋಧಿಸಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಬಂದ್ ಇದಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments