Webdunia - Bharat's app for daily news and videos

Install App

ಕನ್ನಡ ಸಿನಿಮಾಗಳ ಮೇಲೆ ಪರಭಾಷಿಕರ ಮೋಹ

Webdunia
ಗುರುವಾರ, 23 ಏಪ್ರಿಲ್ 2020 (09:22 IST)
ಬೆಂಗಳೂರು: ಒಂದು ಕಾಲವಿತ್ತು. ಬೇರೆ ಭಾಷೆಗಳ ಸಿನಿಮಾಗಳನ್ನು ಕನ್ನಡದಲ್ಲಿ ಪೈಪೋಟಿಗೆ ಬಿದ್ದು ರಿಮೇಕ್ ಮಾಡಲಾಗುತ್ತಿತ್ತು. ಆದರೆ ಇದೀಗ ಕಾಲ ಬದಲಾಗಿದೆ. ಕನ್ನಡ ಸಿನಿಮಾಗಳು ಈಗ ಬೇರೆ ಭಾಷೆಯವರ ಗಮನ ಸೆಳೆಯುತ್ತಿದೆ.


ಕಳೆದ ವರ್ಷ ಬಿಡುಗಡೆಯಾಗಿದ್ದ ಕೆಜಿಎಫ್ ನಂತಹ ಅದ್ಧೂರಿ ಸಿನಿಮಾಗಳಿಂದ ಹಿಡಿದು, ಇತ್ತೀಚೆಗಷ್ಟೇ ಬಿಡುಗಡೆಯಾದ ಹೊಸಬರ ‘ದಿಯಾ’,  ‘ಲವ್ ಮಾಕ್ ಟೈಲ್’ ನಂತಹ ಸಿನಿಮಾಗಳು ತೆಲುಗು, ಹಿಂದಿ ಸಿನಿಮಾ ರಂಗದ ಗಮನ ಸೆಳೆಯುತ್ತಿದೆ.

ಲಾಕ್ ಡೌನ್ ಮುಗಿದ ಮೇಲೆ ಹಲವು ಕನ್ನಡ ಸಿನಿಮಾಗಳು ತೆಲುಗು, ತಮಿಳು, ಹಿಂದಿಯಲ್ಲಿ ರಿಮೇಕ್ ಆಗುವ ಸುದ್ದಿ ಬರುವುದರಲ್ಲಿ ಸಂಶಯವಿಲ್ಲ. ಇತ್ತೀಚೆಗೆ ಸ್ಟಾರ್ ಗಿರಿಗಿಂತಲೂ ಉತ್ತಮ ಕಥಾಹಂದರವಿರುವ ಚಿತ್ರಗಳನ್ನು ಪ್ರೇಕ್ಷಕರು ಒಪ್ಪಿಕೊಳ್ಳುತ್ತಿರುವುದರಿಂದ ಹೊಸಬರ ಚಿತ್ರಗಳನ್ನು ಸ್ಟಾರ್ ಗಳೂ ಉಪೇಕ್ಷೆ ಮಾಡುವಂತಿಲ್ಲ. ಇದು ಕನ್ನಡ ಚಿತ್ರರಂಗದ ಮಟ್ಟಿಗೆ ಉತ್ತಮ ಬೆಳವಣಿಗೆಯೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments