ಸದ್ಯದಲ್ಲೇ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಕನ್ನಡ ಸಿನಿಮಾಗಳು

Webdunia
ಸೋಮವಾರ, 28 ನವೆಂಬರ್ 2022 (08:30 IST)
ಬೆಂಗಳೂರು: ಥಿಯೇಟರ್ ನಂತೇ ಒಟಿಟಿಯಲ್ಲಿ ಸಿನಿಮಾ ವೀಕ್ಷಿಸುವ ಪ್ರತ್ಯೇಕ ವರ್ಗವಿದೆ. ಒಟಿಟಿ ಪ್ರೇಕ್ಷಕರಿಗೆ ಸದ್ಯದಲ್ಲೇ ಹಲವು ಸಿನಿಮಾಗಳು ರಸದೌತಣ ನೀಡಲಿವೆ.

ಇತ್ತೀಚೆಗೆ ಬಿಡುಗಡೆಯಾದ ಡಾರ್ಲಿಂಗ್ ಕೃಷ್ಣ ಅಭಿನಯದ ದಿಲ್ ಪಸಂದ್, ಸಿನಿಮಾ ಸನ್ ನೆಕ್ಸ್ಟ್ ಆಪ್ ನಲ್ಲಿ ಸದ್ಯದಲ್ಲೇ ಬಿಡುಗಡೆಯಾಗಲಿವೆ. ದಿಲ್ ಪಸಂದ್ ಫೆಬ್ರವರಿಯಲ್ಲಿ, ಲವ್ 360 ಇದೇ ತಿಂಗಳು ಪ್ರಸಾರವಾಗಲಿದೆ.

ಡಾಲಿ ಧನಂಜಯ್-ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿರುವ ಮಾನ್ಸೂನ್ ರಾಗ, ಹೆಡ್ ಬುಷ್, ನವರಸನಾಯಕ ಜಗ್ಗೇಶ್ ನಾಯಕರಾಗಿರುವ ತೋತಾಪುರಿ ಜೀ5 ಆಪ್ ನಲ್ಲಿ ಪ್ರಸಾರವಾಗಲಿದೆ. ಈ ಮೂರು ಸಿನಿಮಾಗಳು ನವಂಬರ್ ಕೊನೆಯ ವಾರ ಮತ್ತು ಡಿಸೆಂಬರ್ ಆದಿಯಲ್ಲಿ ಪ್ರಸಾರವಾಗುವುದು.

ಇದರ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರ ಈ ತಿಂಗಳ ಅಂತ್ಯಕ್ಕೆ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments