Daily Horoscope

ಕನ್ನಡದ ನಿರ್ಮಾಣ ಸಂಸ್ಥೆಯೇ ನಿರ್ಮಿಸಿದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯ?

Webdunia
ಸೋಮವಾರ, 18 ಡಿಸೆಂಬರ್ 2023 (09:32 IST)
ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆಯಾ? ಹೀಗೊಂದು ಆರೋಪ ಕೇಳಿಬಂದಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.

ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡಕ್ಕಿಂತ ಬೇರೆ ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಸಲಾರ್ ಕನ್ನಡ ಆವೃತ್ತಿಗೆ ಕೇವಲ 10 ಶೋ ನೀಡಲಾಗಿದೆ. ಉಳಿದಂತೆ ತೆಲುಗು, ತಮಿಳು ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ.

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಿರುವ ಕನ್ನಡಿಗನೇ ನಿರ್ದೇಶಿಸಿರುವ ಸಿನಿಮಾಗೆ ಕನ್ನಡದಲ್ಲಿ ಹೆಚ್ಚು ಶೋ ನೀಡದೇ ಇರುವುದರ ಹಿಂದಿನ ಉದ್ದೇಶವೇನು ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

ಮುಂದಿನ ಸುದ್ದಿ
Show comments