Webdunia - Bharat's app for daily news and videos

Install App

ಕನ್ನಡ ತೆರೆಗೆ ಲೀಲಾಜಾಲವಾಗಿ ಬರುತ್ತಿದೆ ’ಲೀ’

Webdunia
ಮಂಗಳವಾರ, 13 ಡಿಸೆಂಬರ್ 2016 (12:36 IST)
ವಿವಿದ್ ಡ್ರೀಮ್ಸ್ ಎಂಟರ್‍ಟೈನ್‍ಮೆಂಟ್ ಸಂಸ್ಥೆಯಲ್ಲಿ ಸಾರಥಿ ಸತೀಶ, ದರ್ಶನ್ ಕೃಷ್ಣ, ಎಸ್.ಬಿ.ವಿನಯ್ ನಿರ್ಮಿಸುತ್ತಿರುವ ಹೆಚ್.ಎಂ.ಶ್ರೀನಂದನ ಕಥೆ, ಚಿತ್ರಕಥೆ ರಚಿಸಿ ನಿರ್ದೇಶಿಸುತ್ತಿರುವ ಸಾಹಸ ಕಲೆಯ ಹಿನ್ನೆಲೆ ಹೊಂದಿರುವ ಚಿತ್ರ ‘ಲೀ’ ಬಿಡುಗಡೆಗೆ ಸಿದ್ದವಾಗಿದ್ದು ಇದೀಗ ಸೆನ್ಸಾರ್ ಮನೆಯ ಅಂಗಳದಲ್ಲಿದೆ.  
 
ಈ ಚಿತ್ರದಲ್ಲಿ ‘ಉಷ್’ ಎಂಬ ಕತೆಯನ್ನು ಪ್ರಧಾನವಾಗಿ ತೆಗೆದುಕೊಳ್ಳಲಾಗಿದೆ.  ಕನ್ನಡದಲ್ಲಿ ಈವರೆಗೂ ಯಾರೂ ಮಾಡಿರದಂಥ ಒಂದು ವಿಶಿಷ್ಟ ಪ್ರಯತ್ನವಾಗಿ ‘ಲೀ’ ಮಾಡಿ ಬಂದಿದೆ. 
 
ಚಿತ್ರಕ್ಕೆ ಗುರುಕಿರಣ್ ಆನಂದರಾಜ್ ವಿಕ್ರಮ್ ಸಂಗೀತ, ಎಂ.ಯು.ನಂದಕುಮಾರ್ ಛಾಯಾಗ್ರಹಣ, ಮಾಸ್ತಿ ಸಂಭಾಷಣೆ, ವಚನ ಶ್ರೀರಾಮ್ ಸಾಹಿತ್ಯ, ರಮೇಶ್ ನೃತ್ಯ ನಿರ್ದೇಶನ, ವಿನೋದ್, ಕುಂಗ್‍ಪೂಚಂದ್ರು ಸಾಹಸ, ಕೆ.ಗಿರೀಶ್ ಕುಮಾರ್ ಸಂಕಲನವಿದೆ.  
ಸುಮಂತ್ ಶೈಲೇಂದ್ರ, ನಭಾನಟೇಶ್, ಸ್ನೇಹ, ನಮನಂದಿ, ಸಾಧುಕೋಕಿಲ, ರಂಗಾಯಣ ರಘು, ರಾಹುಲ್‍ದೇವ್, ಜಯಶಂಕರ್, ಅಚ್ಯುತ್ ಕುಮಾರ್, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್, ತಬಲನಾಣಿ ಮುಂತಾದವರ ತಾರಾಬಳಗವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments