Webdunia - Bharat's app for daily news and videos

Install App

ತರ್ಲೆ ಆಟಕ್ಕೆ ಡೋಂಟ್ ಕೇರ್ ಸ್ಟಾರ್ ಗಡ್ಡಪ್ಪ ಅಂಡ್ ಗ್ಯಾಂಗ್ ರೆಡಿ

Webdunia
ಸೋಮವಾರ, 28 ನವೆಂಬರ್ 2016 (15:03 IST)
ಇಡೀ ರಾಜ್ಯ ಅಷ್ಟೇ ಅಲ್ಲ ದೇಶವಿದೇಶಗಳ ಜನಮನ ಗೆದ್ದ ಚಿತ್ರ ’ತಿಥಿ’. ಈ ಚಿತ್ರದ ಮೂಲಕ ಗಡ್ಡಪ್ಪ ಮತ್ತು ಸೆಂಚುರಿ ಗೌಡ ದಿನಬೆಳಗಾಗೋದ್ರಲ್ಲಿ ಸೆಲೆಬ್ರಿಟಿಗಳಾದರು. ಅದರಲ್ಲೂ ಗಡ್ಡಪ್ಪನಿಗೆ ಡೋಂಟ್ ಕೇರ್ ಸ್ಟಾರ್ ಎಂಬ ಟೈಟಲನ್ನೂ ಕೊಟ್ರು ಜನ. ಈಗ ಇದೇ ಟೀಂ ಇನ್ನೊಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ.
 
ಈ ವರ್ಷ ಏಪ್ರಿಲ್‍ನಲ್ಲಿ ತೆರೆಕಂಡು ಕನ್ನಡ ಚಿತ್ರರಂಗದಲ್ಲೆ ವಿಶೇಷ ಸಂಚಲನ ಮೂಡಿಸಿದ “ತಿಥಿ” ಚಿತ್ರ ಕಲಾವಿದರು ಅಭಿನಯಿಸಿರುವ ಮತ್ತೊಂದು ಚಿತ್ರ ಈಗ ತೆರೆಗೆ ಸಿದ್ಧವಾಗಿದೆ. ಜೀವಿತಾ ಕ್ರಿಯೇಷನ್ಸ್ ಲಾಂಛನದಡಿಯಲ್ಲಿ ಶಿವ ಎಸ್.ಬಿ. ನಿರ್ಮಿಸಿರುವ “ತರ್ಲೆ ವಿಲೇಜ್” ಚಿತ್ರವು ಯಾವುದೇ ಸದ್ದು ಗದ್ದಲವಿಲ್ಲದೆ ತೆರೆಗೆ ಸಿದ್ದವಾಗಿದ್ದು, ಈ ವಾರದಲ್ಲಿ ಚಿತ್ರವು ಸೆನ್ಸಾರ್ ಮುಂದೆ ಬರಲಿದೆ. 
 
ಚಿತ್ರಕ್ಕೆ ಸಿದ್ದೇಗೌಡ ಕಥೆ, ರಾಮು ನರಹಳ್ಳಿ ಛಾಯಾಗ್ರಹಣ, ವೀರ ಸಮರ್ಥ್ ಸಂಗೀತ, ಕೆ.ಎಂ. ಪ್ರಕಾಶ್ ಸಂಕಲನ ಪ್ರಕಾಶ್, ಚಿಕ್ಕಪಾಳ್ಯ ಕಲೆಯಿದ್ದು, ಚಿತ್ರದ ಚಿತ್ರಕಥೆ ಮತ್ತು ನಿರ್ದೇಶನದ ಹೊಣೆಯನ್ನು ಕೆ.ಎಂ. ರಘು ಹೊತ್ತಿದ್ದಾರೆ. ತಾರಾಗಣದಲ್ಲಿ ಗಡ್ಡಪ್ಪ, ಸೆಂಚುರಿಗೌಡ, ತಮ್ಮಣ್ಣ, ಅಭಿಷೇಕ್, ಹರ್ಷಿತಾ, ಭಾಗ್ಯಶ್ರೀ ಸೋಮು, ರಿಯಲ್ ಕೆಂಚ ರ ಜೊತೆಗೆ 70 ಕಲಾವಿದರು ಅಭಿನಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments