ರಿಯಾಲಿಟಿ ಶೋನಲ್ಲಿ ಮಿಂಚಬೇಕಿದ್ದವ ಮಸಣ ಸೇರಿದ

Webdunia
ಗುರುವಾರ, 24 ಆಗಸ್ಟ್ 2017 (13:59 IST)
ಬೆಂಗಳೂರು: ಎಲ್ಲಾ ಸರಿ ಇದ್ದಿದ್ದರೆ, ಈತ ಕಲರ್ಸ್ ವಾಹಿನಿಯ ದೊಡ್ಡ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳಬೇಕಾಗಿತ್ತು. ಅದಕ್ಕಾಗಿ ಎಲ್ಲಾ ತಯಾರಿಯೂ ನಡೆದಿತ್ತು. ಆದರೆ ವಿಧಿಯಾಟವೇ ಬೇರಿತ್ತು.

 
ಇದು ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ದುರ್ಮರಣಕ್ಕೀಡಾದ ನಟ ಜೀವನ್ ಕತೆ. ಹಲವು ಧಾರವಾಹಿ ರಿಯಾಲಿಟಿ ಶೋಗಳಲ್ಲಿ ನಟಿಸಿದ್ದ ಜೀವನ್ ನಿನ್ನೆ ನಟಿ ರಚನಾ ಜತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳಲೆಂದೇ ಅವರು ತಯಾರಿ ನಡೆಸಿಕೊಂಡಿದ್ದರು ಎಂದು ಕೆಲವು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಕಲರ್ಸ್ ಸೂಪರ್ ವಾಹಿನಿಯ ಮಜಾಭಾರತ ಕಾಮಿಡಿ ಶೋನಲ್ಲಿ ಮಿಂಚಿದ್ದ ಜೀವನ್ ಗೆ ಉತ್ತಮ ಕಾಮಿಡಿಯನ್ ಆಗಬೇಕೆಂಬ ಕನಸಿತ್ತು. ಆದರೆ ಅದೆಲ್ಲವೂ ಈಗ ಕನಸಾಗಿಯೇ ಉಳಿದಿದೆ. ಅವರ ನೆನಪಿನಲ್ಲಿ ಮಜಾಭಾರತ ನಿರೂಪಕಿ ಶೀತಲ್ ಶೆಟ್ಟಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ.. ಕೆಂಗೇರಿಯಲ್ಲಿ ನಟಿ ರಚನಾ ಅಂತ್ಯಸಂಸ್ಕಾರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments