Select Your Language

Notifications

webdunia
webdunia
webdunia
webdunia

ಅದ್ಧೂರಿ ಲವ್ ಮೂಲಕ ತೆಲುಗಿಗೆ ಎಂಟ್ರಿ ಕೊಡಲಿದ್ದಾರೆ ಕನ್ನಡದ ಹುಡುಗ ವಿರಾಟ್

ಅದ್ಧೂರಿ ಲವ್ ಮೂಲಕ ತೆಲುಗಿಗೆ ಎಂಟ್ರಿ ಕೊಡಲಿದ್ದಾರೆ ಕನ್ನಡದ ಹುಡುಗ ವಿರಾಟ್
ಬೆಂಗಳೂರು , ಮಂಗಳವಾರ, 15 ಫೆಬ್ರವರಿ 2022 (09:20 IST)
ಬೆಂಗಳೂರು: ‘ಕಿಸ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿದ್ದ ನಾಯಕ ನಟ ವಿರಾಟ್ ಈಗ ತೆಲುಗಿಗೂ ಎಂಟ್ರಿ ಕೊಡಲಿದ್ದಾರೆ.

ಎ.ಪಿ.ಅರ್ಜುನ್ ನಿರ್ಮಿಸಿ, ನಿರ್ದೇಶಿಸುತ್ತಿರುವ ‘ಅದ್ಧೂರಿ ಲವ್’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗಿನಲ್ಲೂ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ.

ಪಕ್ಕಾ ಲವ್, ಆಕ್ಷನ್ ಕತೆ ಹೊಂದಿರುವ ಸಿನಿಮಾದಲ್ಲಿ ವಿರಾಟ್ ಗೆ ನಾಯಕಿಯಾಗಿ ಪ್ರಿಯಾಂಕ ನಟಿಸಿದ್ದಾರೆ. ಅರ್ಜುನ್ ಜನ್ಯಾ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಟಿಟಿ ಮತ್ತು ಥಿಯೇಟರ್ ನಲ್ಲಿ ಈ ವಾರ ತೆರೆ ಕಾಣುತ್ತಿರುವ ಸ್ಯಾಂಡಲ್ ವುಡ್ ಸಿನಿಮಾ