Webdunia - Bharat's app for daily news and videos

Install App

ನಟಿ ಆಮಿ ಜಾಕ್ಸನ್ ಟ್ವೀಟ್ ನೋಡಿ ಕನ್ನಡಿಗರು ಆಕ್ರೋಶಗೊಂಡಿದ್ಯಾಕೆ?

Webdunia
ಶನಿವಾರ, 20 ಅಕ್ಟೋಬರ್ 2018 (07:11 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ  ‘ದಿ ವಿಲನ್’ ಚಿತ್ರದ ನಟಿ ಆಮಿ ಜಾಕ್ಸನ್ ವಿರುದ್ಧ ಇದೀಗ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹೌದು. ನಟಿ ಆಮಿ ಜಾಕ್ಸನ್ ‘ದಿ ವಿಲನ್’ ಚಿತ್ರದ ಮೂಲಕ ಮೊದಲ ಬಾರಿಗೆ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ. ಗುರುವಾರ ಈ ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ದೊರೆತ  ಹಿನ್ನಲೆಯಲ್ಲಿ ನಟಿ ಟ್ವೀಟರ್ ನಲ್ಲಿ ‘’ಇಂದು ವಿಶೇಷ ದಿನ. ಇವತ್ತು 'ದಿ ವಿಲನ್' ಚಿತ್ರತಂಡ ಬಿಡುಗಡೆಯ ಸಂಭ್ರಮದಲ್ಲಿ ಇದೆ. 'ಕಾಲಿವುಡ್' ನಲ್ಲಿ ನಟಿಸುವುದಕ್ಕೆ ಅವಕಾಶ ನೀಡಿದ ನಿರ್ದೇಶಕ ಪ್ರೇಮ್ ಅವರಿಗೆ ಧನ್ಯವಾದ ಹೇಳುತ್ತಿದ್ದೇನೆ.'' ಎಂದು ಬರೆದುಕೊಂಡಿದ್ದಾರೆ. ನಟಿ 'ಸ್ಯಾಂಡಲ್ ವುಡ್' ಎಂದು ಬರೆಯುವ ಬದಲು 'ಕಾಲಿವುಡ್' ಎಂದು ಬರೆದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಬಗ್ಗೆ ಕನ್ನಡಿಗರು ನಟಿಯನ್ನು ಸರಿಯಾಗಿ ತರಾಟೆ ತೆಗೆದುಕೊಂಡಿದ್ದಾರೆ. ‘ಯಾವ ಚಿತ್ರರಂಗದಲ್ಲಿ ಅಭಿನಯಿಸುತ್ತೇನೆ ಎಂದು ತಿಳಿಯದೆ ಅಭಿನಯಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ನಿರ್ದೇಶಕ ಪ್ರೇಮ್. ಇಂತಹವರಿಗೆ ಅವಕಾಶ ನೀಡಬಾರದು, ಮೊದಲ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಿ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments