Select Your Language

Notifications

webdunia
webdunia
webdunia
webdunia

ಕಾಂತಾರ ಹಿಂದಿ ವರ್ಷನ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಹೊಂಬಾಳೆ ಫಿಲಂಸ್

ಕಾಂತಾರ ಹಿಂದಿ ವರ್ಷನ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಹೊಂಬಾಳೆ ಫಿಲಂಸ್
ಬೆಂಗಳೂರು , ಭಾನುವಾರ, 9 ಅಕ್ಟೋಬರ್ 2022 (10:00 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಹಿಂದಿಯಲ್ಲೂ ತೆರೆ ಕಾಣುತ್ತಿದೆ.

ಇಂದು ಹಿಂದಿ ವರ್ಷನ್ ಟ್ರೈಲರ್ ಬಿಡುಡೆಯಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ಇದರ ಜೊತೆಗೇ ಹೊಂಬಾಳೆ ಫಿಲಂಸ್ ಹಿಂದಿಯಲ್ಲಿ ಬಿಡುಗಡೆ ದಿನಾಂಕವನ್ನೂ ಘೋಷಿಸಿದೆ.

ಅಕ್ಟೋಬರ್ 14 ರಂದು ಚಿತ್ರ ಹಿಂದಿಯಲ್ಲಿ ತೆರೆ ಕಾಣಲಿದೆ. ಈಗಾಗಲೇ ಮುಂಬೈನಲ್ಲಿ ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾಗಿ ದಾಖಲೆ ಮಾಡಿತ್ತು. ಈಗ ಬೇಡಿಕೆಯ ಮೇರೆಗೆ ಹಿಂದಿ ಭಾಷೆಗೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.
-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಮಾಲ್ಡೀವ್ಸ್ ನಲ್ಲಿ ವಿಜಯ್ ಜೊತೆ ರಶ್ಮಿಕಾ ಹಾಲಿಡೇ ಮಾಡ್ತಿದ್ದಾರೆ ಎನ್ನುವುದಕ್ಕೆ ಸಿಕ್ಕಿತು ಮತ್ತೊಂದು ಪುರಾವೆ