Webdunia - Bharat's app for daily news and videos

Install App

ಥಿಯೇಟರ್ ಗೆ ಬಂತು ಕಾಂತಾರ: ಎಲ್ಲೆಲ್ಲಿ ರಿಲೀಸ್ ನೋಡಿ

Sampriya
ಗುರುವಾರ, 29 ಆಗಸ್ಟ್ 2024 (17:08 IST)
Photo Courtesy X
ಬೆಂಗಳೂರು: ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದ ನಂತರ ಕಾಂತಾರ ಸಿನಿಮಾವನ್ನು ಮತ್ತೇ ಮರು ಬಿಡುಗಡೆ ಮಾಡಲು ಹೊಂಬಾಳೆ ಫಿಲಂಸ್‌ ಚಿಂತಿಸಿದೆ. ಅದರಂತೆ  ನಾಳೆ ಮುಂಬೈನಲ್ಲಿ ಕಾಂತಾರ ಸಿನಿಮಾದ ಮತ್ತೇ ಥಿಯೇಟರ್‌ಗೆ ಲಗ್ಗೆಯಿಡಲು ಸಿದ್ಧವಾಗಿದೆ.

ಇದರಿಂದ ಅಭಿಮಾನಿಗಳಿಗೆ ಮತ್ತೇ ಚಲನಚಿತ್ರವನ್ನು ಅನುಭವಿಸುವ ಅವಕಾಶವನ್ನು ಹೊಂಬಾಳೆ ಫಿಲಂಸ್ ನೀಡುತ್ತಿದೆ. ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಅವರ ನೈಜ ಅಭಿನಯಕ್ಕೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ ಬಳಿಕ ಮತ್ತೇ ಇದೀಗ ಈ ಸಿನಿಮಾವನ್ನು ಮತ್ತೇ ಮರು ಬಿಡುಗಡೆ ಮಾಡಲಿದೆ.

ಈ ಮರು-ಬಿಡುಗಡೆಯು ಚಿತ್ರದಲ್ಲಿನ ಕಾಡುಬೆಟ್ಟು ಶಿವನ ಪಾತ್ರಕ್ಕಾಗಿ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಪಡೆದ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯಿಂದ ಸ್ಫೂರ್ತಿ ಪಡೆದಿದ್ದಾರೆ, ಇದು ಚಿತ್ರದ ಅಸಾಧಾರಣ ಗುಣಮಟ್ಟವನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ.

ಕರಾವಳಿ ಸೊಗಡಿನಲ್ಲಿ ಮೂಡಿಬಂದ ಈ ಕಾಂತಾರ ಸಿನಿಮಾ ಭಾರತ ಚಿತ್ರೋದ್ಯಮದಲ್ಲಿ ಹೊಸ ಸಂಚಲನವನ್ನು ಹುಟ್ಟು ಹಾಕಿತು. 16 ಬಜೆಟ್‌ನಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ 450ಕೋಟಿ  ಕಲೆಕ್ಷನ್ ಮಾಡಿ, ಹೊಸ ಇತಿಹಾಸವನ್ನು ಸೃಷ್ಟಿಸಿತು.

ಈ ಸಿನಿಮಾಗೆ ರಿಷಬ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿ ನಟಿಸಿದ್ದರು. ಸಿನಿಮಾದಲ್ಲಿ ಕಿಶೋರ್ ಕುಮಾರ್ ಜಿ, ಅಚ್ಯುತ್ ಕುಮಾರ್ ಮತ್ತು ಸಪ್ತಮಿ ಗೌಡ ಅವರ ಗಮನಾರ್ಹ ಅಭಿನಯವನ್ನು ಹೊಂದಿದೆ. ಇದೀಗ ಕಾಂತಾರ ಪ್ರೀಕ್ವೆಲ್ ಶೂಟಿಂಗ್‌ನಲ್ಲಿ ನಟ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದು, ಅದಕ್ಕಿಂತಲೂ ವಿಭಿನ್ನವಾಗಿ ಮೂಡಿಬರಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments