ಕಾಂತಾರ ಬುಕಿಂಗ್ ಇಂದಿನಿಂದ ಶುರು: ಬಿಡುಗಡೆಗೂ ಮೊದಲೇ ಸಿನಿಮಾ ನೋಡಿ!

Webdunia
ಸೋಮವಾರ, 26 ಸೆಪ್ಟಂಬರ್ 2022 (08:20 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ಸೆಪ್ಟೆಂಬರ್ 30 ರಂದು ಅಧಿಕೃತವಾಗಿ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.

ಆದರೆ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಗೂ ಮೊದಲೇ ಪ್ರೀಮಿಯರ್ ಶೋ ವೀಕ್ಷಿಸಲು ವೀಕ್ಷಕರಿಗೆ ಅವಕಾಶ ನೀಡಲಾಗುತ್ತಿದೆ.

ಇಂದಿನಿಂದ ಸಿನಿಮಾದ ಪ್ರಿ ಬುಕಿಂಗ್ ಆರಂಭವಾಗಲಿದೆ. ಬುಕ್ ಮೈ ಶೋನಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಕಂಬಳ, ಕರಾವಳಿ ಹಿನ್ನಲೆಯಲ್ಲಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ
Show comments