Webdunia - Bharat's app for daily news and videos

Install App

ಕಾಂತಾರ ಆಸ್ಕರ್ ಗೆ ಆಯ್ಕೆಯಾಗಬೇಕು!

Webdunia
ಗುರುವಾರ, 20 ಅಕ್ಟೋಬರ್ 2022 (08:50 IST)
WD
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಮಾಸ್ಟರ್ ಪೀಸ್ ಸಿನಿಮಾ ಕಾಂತಾರ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ಕಾಂತಾರ ಸಿನಿಮಾ ಬಗ್ಗೆ ನೆಟ್ಟಿಗರು ಪ್ರತಿನಿತ್ಯ ಚರ್ಚಿಸುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಈ ನಡುವೆ ಕೆಲವರು ಈ ಸಿನಿಮಾ ಆಸ್ಕರ್ ಗೆ ಆಯ್ಕೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂತಾರ ಸಿನಿಮಾದಲ್ಲಿ ನಮ್ಮ ಸಂಸ್ಕೃತಿ, ಕರ್ನಾಟಕದ ಪರಂಪರೆಯನ್ನು ಪರಿಚಯಿಸಲಾಗಿದೆ. ಜೊತೆಗೆ ಇದು ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷದ ಕತೆಯನ್ನು ಹೇಳುತ್ತಿದೆ. ಈ ಸಿನಿಮಾ ಖಂಡಿತವಾಗಿಯೂ ಆಸ್ಕರ್ ಗೆ ಸ್ಪರ್ಧಿಸುವ ಅರ್ಹತೆ ಹೊಂದಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments