Daily Horoscope
✕

ಒಟಿಟಿಯಲ್ಲೂ ಕಾಂತಾರ ಟ್ರೆಂಡಿಂಗ್ ನಂ.1

Webdunia
ಶುಕ್ರವಾರ, 25 ನವೆಂಬರ್ 2022 (08:20 IST)
Photo Courtesy: Twitter
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿಯವರ ಕಾಂತಾರ ಸಿನಿಮಾ ಥಿಯೇಟರ್ ನಲ್ಲಿ ಧೂಳೆಬ್ಬಿಸಿದ ಬಳಿಕ ಈಗ ಒಟಿಟಿಯಲ್ಲಿ ರಿಲೀಸ್ ಆಗಿದೆ.

ಅಮೆಝೋನ್ ಪ್ರೈಮ್ ನಲ್ಲಿ ನಿನ್ನೆಯಿಂದ ಕಾಂತಾರ ನಾಲ್ಕು ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್ ನಲ್ಲಿ ಮಾಡಿದ್ದ ಮೋಡಿ ಒಟಿಟಿಯಲ್ಲೂ ಕಾಂತಾರ ಮುಂದುವರಿಸಿದೆ.

ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಕಾಂತಾರ ಟ್ರೆಂಡಿಂಗ್ ನಲ್ಲಿದೆ. ಸೋಷಿಯಲ್ ಮೀಡಿಯಾದಲ್ಲೂ ಕಾಂತಾರ ಮತ್ತೆ ಟ್ರೆಂಡ್ ಆಗಿದೆ. ಆದರೆ ವರಾಹರೂಪಂ ಹಾಡಿನ ಮೂಲ ರೂಪವಿಲ್ಲದೇ ಚಿತ್ರ ಪ್ರಸಾರವಾಗುತ್ತಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಟ್ವಿಟರ್ ನಲ್ಲಿ ವರಾಹ ರೂಪಂ ಮೂಲ ಹಾಡಿನ ತುಣುಕನ್ನು ಟ್ವೀಟ್ ಮಾಡಿ ನಿಷೇಧಕ್ಕೆ ಸೆಡ್ಡು ಹೊಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments