Daily Horoscope
✕

ಕಾಂತಾರಾ ರಿಲೀಸ್ ಡೇಟ್ ಘೋಷಿಸಿದ ಹೊಂಬಾಳೆ ಫಿಲಂಸ್

Webdunia
ಶನಿವಾರ, 4 ಜೂನ್ 2022 (08:50 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಕಾಂತಾರ ಸಿನಿಮಾದ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲಂಸ್ ಘೋಷಿಸಿದೆ.

ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಈ ಹಳ್ಳಿ ಸೊಗಡಿನ ವಿಶಿಷ್ಟ ಕತೆಯ ಕಾಂತಾರ ಸಿನಿಮಾ ಇದೇ ದಸರಾಕ್ಕೆ ಬಿಡುಗಡೆಯಾಗಲಿದೆ. ಅಂದರೆ ಸೆಪ್ಟೆಂಬರ್ 30 ರಿಂದ ಸಿನಿಮಾ ಥಿಯೇಟರ್ ಗೆ ಬರಲಿದೆ.

ಈ ಸಿನಿಮಾದಲ್ಲಿ ಕಂಬಳದ ಕತೆ ಹೇಳಲಾಗಿದೆ. ಇದಕ್ಕಾಗಿ ರಿಷಬ್ ಶೆಟ್ಟಿ ಕಂಬಳ ಓಡಿಸುವುದನ್ನು ಕಲಿತು ಶ್ರಮವಹಿಸಿ ಅಭಿನಯಿಸಿದ್ದಾರೆ. ಈಗಾಗಲೇ ಟೀಸರ್ ಕೂಡಾ ಹೊರಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments