Daily Horoscope
✕

ರಜನಿ-ಕಪಿಲ್ ಭೇಟಿಯ ಹಿಂದಿನ ರಹಸ್ಯ ಬಯಲು

Webdunia
ಶನಿವಾರ, 20 ಮೇ 2023 (09:14 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಮತ್ತು ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಭೇಟಿಯಾದ ಕ್ಷಣದ ಫೋಟೋವೊಂದು ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿತ್ತು.

ಈಗ ಕಪಿಲ್ ದೇವ್ ಮತ್ತು ರಜನಿ ಭೇಟಿ ಹಿಂದಿನ ರಹಸ್ಯ ಬಯಲಾಗಿದೆ. ರಜನೀಕಾಂತ್ ಪುತ್ರಿ ಐಶ್ವರ್ಯಾ ‘ಲಾಲ್ ಸಲಾಂ’ ಎನ್ನುವ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ರಜನೀಕಾಂತ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅವರ ಜೊತೆಗೆ ಕಪಿಲ್ ದೇವ್ ಕೂಡಾ ಗೆಸ್ಟ್ ಅಪಿಯರೆನ್ಸ್ ಮಾಡುತ್ತಿದ್ದಾರೆ. ವಿಶ್ವಕಪ್ ಗೆಲ್ಲಿಸಿಕೊಡುವ ಮೂಲಕ ಇಡೀ ಭಾರತವೇ ಹೆಮ್ಮೆಪಡುವಂತೆ ಮಾಡಿದ ಕಪಿಲ್ ದೇವ್ ಅವರ ಜೊತೆ ಕೆಲಸ ಮಾಡುತ್ತಿರುವುದು ಹೆಮ್ಮೆ ತಂದಿದೆ ಎಂದು ರಜನಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments