Webdunia - Bharat's app for daily news and videos

Install App

ಟಾಕ್ಸಿಕ್ ನಲ್ಲಿ ಯಶ್ ಜೊತೆ ಕರೀನಾ? ಸುಳಿವು ಕೊಟ್ಟ ನಟಿ

Krishnaveni K
ಗುರುವಾರ, 11 ಜನವರಿ 2024 (10:48 IST)
ಮುಂಬೈ: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯಿಸಲಿದ್ದಾರೆ ಎಂಬ ಸುದ್ದಿಯಿತ್ತು.

ಇದೀಗ ಕರೀನಾ ಕಪೂರ್ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ಶೀಘ್ರದಲ್ಲೇ ಎಕ್ಸೈಟಿಂಗ್ ವಿಚಾರ ಘೋಷಣೆ ಮಾಡುವುದಾಗಿ ಕರೀನಾ ಹೇಳಿದ್ದಾರೆ. ಹೀಗಾಗಿ ಅವರು ಟಾಕ್ಸಿಕ್ ಸಿನಿಮಾ ಬಗ್ಗೆಯೇ ಈ ಸುಳಿವು ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಲಯಾಳಂನ ಗೀತು ಮೋಹನ್ ದಾಸ್ ನಿರ್ದೇಶಿಸುತ್ತಿರುವ ಟಾಕ್ಸಿಕ್ ಸಿನಿಮಾ ಪ್ಯಾನ್ ವರ್ಲ್ಡ್ ಲೆವೆಲ್ ನಲ್ಲಿ ನಿರ್ಮಾಣವಾಗುತ್ತಿದೆ. ಇತ್ತೀಚೆಗಷ್ಟೇ ಫಸ್ಟ್ ಲುಕ್ ಬಿಡುಗಡೆಯಾಗಿತ್ತು.

ಕೆಜಿಎಫ್ ನಂತರ ಯಶ್ ನಟಿಸುತ್ತಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಇದಾಗಿದೆ. ಯಶ್ ಮಾರುಕಟ್ಟೆ ಈಗ ರಾಷ್ಟ್ರೀಯ ಮಟ್ಟದಲ್ಲಿದೆ. ಹೀಗಾಗಿ ಈ ಸಿನಿಮಾದಲ್ಲಿ ಘಟಾನುಘಟಿ ತಾರಾಗಣವನ್ನೇ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments