Webdunia - Bharat's app for daily news and videos

Install App

ಸಿಸಿಎಲ್ ಕ್ರಿಕೆಟ್: ಮಲಯಾಳಂ ತಾರೆಯರ ವಿರುದ್ಧ ಇಂದು ಕಿಚ್ಚನ ಟೀಂ ಸ್ಪರ್ಧೆ

Webdunia
ಭಾನುವಾರ, 26 ಫೆಬ್ರವರಿ 2023 (09:10 IST)
ಜೈಪುರ: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಇಂದು ಮಲಯಾಳಂ ಸಿನಿಮಾ ತಾರೆಯರು ಮತ್ತು ಸ್ಯಾಂಡಲ್ ವುಡ್ ತಾರೆಯರು ಪರಸ್ಪರ ಸೆಣಸಲಿದ್ದಾರೆ.

ಇಂದು ಜೈಪುರದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಿಚ್ಚ ಸುದೀಪ್ ರ ಕರ್ನಾಟಕ ಬುಲ್ಡೋಜರ್ಸ್ ತಂಡ ಮತ್ತು ಕೇರಳ ಸ್ಟ್ರೈಕರ್ಸ್ ಪರಸ್ಪರ ಹೋರಾಡಲಿದೆ.

ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಬೆಂಗಾಳ್ ಟೈಗರ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಕಿಚ್ಚನ ಟೀಂಗೆ ಪ್ರದೀಪ್ ನಾಯಕರಾಗಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ಚಂದನ್ ಕುಮಾರ್, ಜಯರಾಮ್ ಕಾರ್ತಿಕ್ ಸೇರಿದಂತೆ ತಂಡದಲ್ಲಿ ಪ್ರಮುಖ ಆಟಗಾರರಿದ್ದಾರೆ. ಈ ಪಂದ್ಯ ರಾತ್ರಿ 7 ಗಂಟೆಗೆ ನಡೆಯಲಿದ್ದು, ಜೀ ಪಿಕ್ಚರ್ಸ್ ನಲ್ಲಿ ನೇರಪ್ರಸಾರವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments