ಅಂಬರೀಶ್ ವಿರುದ್ಧ ಹೇಳಿಕೆ ನೀಡಿ ಕುತ್ತು ತಂದುಕೊಂಡ ಚೇತನ್ ಅಹಿಂಸಾ

Webdunia
ಶನಿವಾರ, 1 ಏಪ್ರಿಲ್ 2023 (08:30 IST)
ಬೆಂಗಳೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ನಟ ಚೇತನ್ ಅಹಿಂಸಾ ವಿರುದ್ಧ ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲು ಮುಂದಾಗಿದೆ.

ಕೆಲವು ದಿನಗಳ ಮೊದಲು ಚೇತನ್ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಖರ್ಚು ಮಾಡಿರುವುದನ್ನು ಆಕ್ಷೇಪಿಸಿದ್ದರು. ಇತ್ತೀಚೆಗೆ ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕಕ್ಕೆ ವೆಚ್ಚ ಮಾಡಿರುವ ಸರ್ಕಾರದ ನಿರ್ಧಾರವನ್ನೂ ಪ್ರಶ್ನಿಸಿದ್ದರು. ಅಂಬಿ ಬದುಕಿದ್ದಾಗ ಯಾರ ಬಳಿಯೂ ಹಣಕ್ಕಾಗಿ ಕೈ ಚಾಚಲಿಲ್ಲ. ಆದರೆ ಸಾವಿನ ಬಳಿಕ ಸರ್ಕಾರದ ಮುಂದೆ ಸ್ಮಾರಕಕ್ಕಾಗಿ ಕೈ ಚಾಚುವಂತಾಗಿದೆ ಎಂದು ಟೀಕಿಸಿದ್ದರು.

ಇವೆಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ವಾಣಿಜ್ಯ ಮಂಡಳಿ ಅಧ‍್ಯಕ್ಷ ಭಾ.ಮಾ. ಹರೀಶ್ ಚೇತನ್ ಗೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. ಆದರೂ ಇದೇ ವರ್ತನೆ ಮುಂದುವರಿಸಿದರೆ ಮುಂದೆ ಅವರ ವಿರುದ್ಧ ಅಸಹಕಾರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments