ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಬೆನ್ನಲ್ಲೇ ಸರ್ಕಾರದಿಂದ ಮತ್ತೊಂದು ಗೌರವ

Sampriya
ಬುಧವಾರ, 17 ಸೆಪ್ಟಂಬರ್ 2025 (17:01 IST)
ಬೆಂಗಳೂರು: ಹಿರಿಯ ನಟಿ, ಪಂಚಭಾಷಾ ತಾರೆ, ಈಚೆಗೆ ವಿಧಿವಶರಾದ ಬಿ.ಸರೋಜಾದೇವಿ ಅವರ  ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಕನ್ನಡದವರಾಗಿರುವ ನಟಿ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷೆಗಳಲ್ಲಿ ಅಭಿನಯಿಸಿದ್ದಾರೆ. ಭಾರತೀಯ ಸಿನಿಮಾ ಹಾಗೂ ಕನ್ನಡ ಸಿನಿಮಾ ರಂಗಕ್ಕೆ ಅವರ ಕೊಡುಗೆ ಅಪಾರವಾಗಿದೆ. 

ಅದನ್ನು ಪರಿಗಣಿಸಿಇದೀಗ ರಾಜ್ಯ ಸರ್ಕಾರ  “ಅಭಿನಯ ಸರಸ್ಕೃತಿ” ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು. 

ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments