Webdunia - Bharat's app for daily news and videos

Install App

ಕೊನೆಗೂ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿದ ಸರ್ಕಾರ: ಇಂದು ಅಧಿಕೃತ ಆದೇಶ

Webdunia
ಗುರುವಾರ, 4 ಫೆಬ್ರವರಿ 2021 (09:04 IST)
ಬೆಂಗಳೂರು: ಥಿಯೇಟರ್ ಗಳಲ್ಲಿ ಶೇ.50 ರಷ್ಟು ಮಾತ್ರ ಸೀಟು ಭರ್ತಿಗೆ ಅವಕಾಶ ನೀಡಿದ್ದ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಡಿದೆದ್ದ ಸ್ಯಾಂಡಲ್ ವುಡ್ ಗೆ ಕೊನೆಗೂ ಸರ್ಕಾರ ಮಣಿದಿದೆ.


ನಿನ್ನೆ ಸಂಜೆ ನಟ ಶಿವರಾಜ್ ಕುಮಾರ್, ತಾರಾ ಅನುರಾಧ ಸೇರಿದಂತೆ ಚಿತ್ರರಂಗದ ಗಣ‍್ಯರು ಸಚಿವ ಡಾ. ಸುಧಾಕರ್ ಜೊತೆಗೆ ಸಭೆ ನಡೆಸಿದ್ದು, ಈ ಸಭೆ ಬಳಿಕ ಸಚಿವರು ಶೇ.100 ಸೀಟು ಭರ್ತಿಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಆದರೆ ಕೆಲವೊಂದು ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುತ್ತದೆ. ಹೀಗಾಗಿ ಇಂದು ಮಾರ್ಗಸೂಚಿ ಜೊತೆಗೆ ಅಧಿಕೃತ ಆದೇಶ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments