Select Your Language

Notifications

webdunia
webdunia
webdunia
webdunia

ರಮ್ಯಾಗೆ ಹೊಂಬಾಳೆ ಕಾರ್ತಿಕ್ ಗೌಡ ವಿಶ್

ರಮ್ಯಾಗೆ  ಹೊಂಬಾಳೆ ಕಾರ್ತಿಕ್ ಗೌಡ ವಿಶ್
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟು ಹಬ್ಬದ ಸಂದರ್ಭದಂದು ಕೆ.ಆರ್.ಜಿ ನಿರ್ಮಾಣ ಸಂಸ್ಥೆಯ ನಿರ್ಮಾಪಕ ಹಾಗೂ ಹೊಂಬಾಳೆ ಫಿಲ್ಮ್ಸ್ ನ ಕಾರ್ತಿಕ್ ಗೌಡ ರಮ್ಯಾ ಜೊತೆಗಿನ ವಿಶೇಷ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ‘ಹ್ಯಾಪಿ ಬರ್ತಡೇ ದಿವ್ಯಾಸ್ಪಂದನ’ ಎಂದು ಬರೆದು ಲವ್ ಸಿಂಬಲ್ ಹಾಕಿ ಪೋಸ್ಟ್ ಮಾಡಿದ್ದಾರೆ.ಈ ಪೋಸ್ಟ್ ಗೆ ರಮ್ಯಾ ಕೂಡ ಪ್ರತಿಕ್ರಿಯಿಸಿದ್ದು, ‘ಥ್ಯಾಂಕ್ಯೂ K’ ಎಂದು ಬರೆದಿದ್ದಾರೆ. ಈ ಪೋಸ್ಟ್ ಹಲವು ರೀತಿಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಕಾರ್ತಿಕ್ ಗೌಡ ಅವರು ತಮ್ಮ ನಿರ್ಮಾಣದ ಸಂಸ್ಥೆಯಿಂದ ತಯಾರಾಗುತ್ತಿರುವ ‘ಉತ್ತರಕಾಂಡ’ ಸಿನಿಮಾದ ಮೂಲಕ ರಮ್ಯಾ ಅವರನ್ನು ವಾಪಸ್ಸು ಸಿನಿಮಾ ರಂಗಕ್ಕೆ ಕರೆತಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದುಬೈನಲ್ಲಿ ಕೈ ಕೈ ಹಿಡಿದು ಸುತ್ತಾಡಿದ ವಸಿಷ್ಠ-ಹರಿಪ್ರಿಯಾ: ಮದುವೆ ಗ್ಯಾರಂಟಿ?!