ಭಾರೀ ಹಿಮಪಾತದಲ್ಲಿ ಸಿಲುಕಿಕೊಂಡ 'ಕಾರ್ತಿಕೇಯ 2' ಚಿತ್ರತಂಡ; ಚಿತ್ರೀಕರಣ ಸ್ಥಗಿತ

Webdunia
ಗುರುವಾರ, 25 ಮಾರ್ಚ್ 2021 (13:23 IST)
ಹೈದರಾಬಾದ್ : ನಿಖಿಲ್ ಸಿದ್ಧಾರ್ಥ ಅಭಿನಯದ “ಕಾರ್ತಿಕೇಯ 2 “ ಚಿತ್ರದ ಕೆಲವು ದೃಶ್ಯಗಳ ಚಿತ್ರೀಕರಣಗಾಗಿ ಚಿತ್ರತಂಡ ಹಿಮಾಚಲ ಪ್ರದೇಶಕ್ಕೆ ತೆರಳಿದ್ದು, ಇದೀಗ ಭಾರೀ ಹಿಮಪಾತದಿಂದ ಚಿತ್ರೀಕರಣ ಸದ್ಯಕ್ಕೆ ನಿಲ್ಲಿಸಲಾಗಿದೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದ ಸಿಸ್ಸುವಿನಲ್ಲಿ ಭಾರೀ ಹಿಮಪಾತದಲ್ಲಿ ನಿಖಿಲ್, ನಾಯಕಿ, ಇತರ ಪಾತ್ರವರ್ಗದವರು ಮತ್ತು ಸಿಬ್ಬಂದಿಗಳು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ.  ಹೀಗಾಗಿ ಚಿತ್ರೀಕರಣ ಸ್ಥಗಿತಗೊಳಿಸಿದ್ದು, ಚಂಡಮಾರುತ ಹೋದ ಬಳಿಕ ಚಿತ್ರೀಕರಿಸುವುದಾಗಿ ಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಅಲ್ಲಿನ ಪರಿಸ್ಥಿತಿಯನ್ನು ಚಿತ್ರತಂಡ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತದೆ ಚಿತ್ರತಂಡ ಸುರಕ್ಷಿತವಾಗಿ ಮರಳುವಂತೆ ಅಭಿಮಾನಿಗಳು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಮುಂದಿನ ಸುದ್ದಿ
Show comments